Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಶರಣರ ಜಯಂತಿಗಳಿಂದ ಸಮಾಜದಲ್ಲಿ ಸಾಮರಸ್ಯ ಮೂಡಿದೆ: ಟಿ.ರಘುಮೂರ್ತಿ | Kayak Sharanara
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಶರಣರ ಜಯಂತಿಗಳಿಂದ ಸಮಾಜದಲ್ಲಿ ಸಾಮರಸ್ಯ ಮೂಡಿದೆ: ಟಿ.ರಘುಮೂರ್ತಿ | Kayak Sharanara
ಇಂದಿನ ಸುದ್ದಿ

ಶರಣರ ಜಯಂತಿಗಳಿಂದ ಸಮಾಜದಲ್ಲಿ ಸಾಮರಸ್ಯ ಮೂಡಿದೆ: ಟಿ.ರಘುಮೂರ್ತಿ | Kayak Sharanara

Editor Nammajana
Last updated: 10 February 2025 15:26
By Editor Nammajana 1 Min Read
Share
SHARE

Chitradurga news|nammajana.com|10-2-2025

ನಮ್ಮಜನ.ಕಾಂ, ಚಳ್ಳಕೆರೆ: ಅಸಮಾನತೆ, ಅಸ್ಪೃಶ್ಯತೆ ಹಾಗೂ ಶೋಷಣೆ ತುಂಬಿದ ಸಮಾಜಕ್ಕೆ ಧಾರ್ಮಿಕ ಜಾಗೃತಿ ಮೂಡಿಸಲು ಈ ನಾಡಿನ ಶರಣರ ಸಂತತಿ ಸಾಕಷ್ಟು ಪ್ರಮಾಣದಲ್ಲಿ ಸಮಾಜದ ಎಲ್ಲಾ ವರ್ಗದಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯ ಮಾಡಿದೆ. ಇಂದು ಪ್ರತಿಯೊಂದು ಸಮುದಾಯದಲ್ಲೂ ಸಾಮರಸ್ಯತೆ (Kayak Sharanara) ಮೂಡಿದೆ. ಅದಕ್ಕೆ ಮೂಲ ಕಾರಣ ಕಾಯಕಶರಣರ ಜಯಂತಿ ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ಸೋಮವಾರ ನಗರದ ತಾಲ್ಲೂಕು ಕಚೇರಿ ಸಬಾಂಗಣದಲ್ಲಿ ತಾಲ್ಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ಶ್ರೀ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಶರಣರ ಭಾವಚಿತ್ರಕ್ಕೆ ಪುಪ್ಪನಮನ (Kayak Sharanara) ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಸಮಾಜದಲ್ಲಿ ನಾನಾ ವರ್ಗ, ನಾನಾ ಜಾತಿಗಳು ಇದ್ದರೂ ಸಹ ಯಾವುದೇ ಗೊಂದಲಕ್ಕೆ ಒಳಗಾಗದೆ ಬದುಕು ನಡೆಸಲಾಗುತ್ತಿದೆ. ಜನರಲ್ಲಿ ಆಳಾವಾಗಿ ಬೇರೂರಿದ್ದ ಕಹಿಭಾವನೆಗಳಿಗೆ ಶಿವಶರಣರು ತಮ್ಮ ವಚನಾಮೃತಗಳ ಮೂಲಕ ಬೆಳಕು ಚೆಲ್ಲಿದ್ದಾರೆ. ಕಾಯಕಶರಣರ ಜಯಂತಿ ಆಚರಣೆ ನಮ್ಮಲ್ಲಿ ಹೊಸ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲ್ಧಾರ್ ರೇಹಾನ್‌ಪಾಷ, ತಾಲ್ಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಶಾಸಕರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಸರ್ಕಾರ ಶಿವಶರಣರ ಎಲ್ಲಾ ಧಾರ್ಮಿಕ ವಿಚಾರಗಳನ್ನು ಇಂತಹ (Kayak Sharanara) ಕಾರ್ಯಕ್ರಮಗಳ ಮೂಲಕ ಜನರಿಗೆ ತಲುಪಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಕಾಯಕ ಶರಣರ ಜಯಂತಿ ಜನರಲ್ಲಿ ಧಾರ್ಮಿಕ ಭಾವನೆಯನ್ನು ಸದೃಢಗೊಳಿಸುವಲ್ಲಿ ಯಶಸ್ವಿಯಾಗಿದೆ ಎಂದರು.

ಇದನ್ನೂ ಓದಿ: ಕರ್ನಾಟಕ ಬಯಲಾಟ ಅಕಾಡೆಮೆ | ಕೆ.ಪಿ.ಭೂತಯ್ಯಗೆ ಇಂದು ಪ್ರಶಸ್ತಿ ಪ್ರಧಾನ | Bayalata Academy

ಇಒ ಎಚ್.ಶಶಿಧರ, ನಗರಸಭೆ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಸುಮ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್, ಸದಸ್ಯರಾದ ಬಿ.ಟಿ.ರಮೇಶ್‌ಗೌಡ, ಎಂ.ಜೆ.ರಾಘವೇಂದ್ರ, ಕೆ.ವೀರಭದ್ರಪ್ಪ, ನಾಮಿನಿ ಸದಸ್ಯರಾದ ಬಡಗಿಪಾಪಣ್ಣ, ಅನ್ವರ್‌ಮಾಸ್ಟರ್, ಆರ್.ವೀರಭದ್ರಪ್ಪ, ಜಿಲ್ಲಾ ಕೆಡಿಪಿ ಸದಸ್ಯ ಓ.ರಂಗಸ್ವಾಮಿ ತಾಲ್ಲೂಕು ಕೆಡಿಪಿ ಸದಸ್ಯ ಸುರೇಶ್‌ಕುಮಾರ್, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ, ದ್ಯಾವರನಹಳ್ಳಿತಿಪ್ಫೇಸ್ವಾಮಿ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BalaneChallakereChitradurga NewsJayantiKannada Newskannada suddiKayaka SharanaraMLANammajana.comT Raghumurthyಕನ್ನಡ ನ್ಯೂಸ್ಕನ್ನಡ ಸುದ್ದಿಕಾಯಕ ಶರಣರಚಳ್ಳಕೆರೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಯಂತಿಗಳುಟಿ ರಘುಮೂರ್ತಿನಮ್ಮಜನ.ಕಾಂಬಣ್ಣನೆಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕರ್ನಾಟಕ ಬಯಲಾಟ ಅಕಾಡೆಮೆ | ಕೆ.ಪಿ.ಭೂತಯ್ಯಗೆ ಇಂದು ಪ್ರಶಸ್ತಿ ಪ್ರಧಾನ | Bayalata Academy
Next Article Parasurampura ಜೆ ಜೆ ಕಾಲೋನಿಯ ಜೆ.ಎಚ್.ಪ್ರಭಾಕರ ಹತ್ಯೆ | SP ಭೇಟಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?