Chitradurga news|Nammajana.com|18-7-2025
ನಮ್ಮಜನ.ಕಾಂ, ಚಿತ್ರದುರ್ಗ: ತಾಲೂಕಿನ ಕಡ್ಲೆಗುದ್ದು (leopard) ಗ್ರಾಮದಲ್ಲಿ ಅರಣ್ಯಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದ್ದು, ಅದನ್ನು ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳಾಂತರ ಮಾಡಿ ಚಿಕಿತ್ಸೆ ನೀಡಲಾಗಿದೆ.

ಕಳೆದ ಒಂದು ವಾರದಿಂದ ಗ್ರಾಮದ ಬಳಿ ಉಪಟಳ ನೀಡುತ್ತಿದ್ದ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ (leopard) ಇಲಾಖೆಗೆ ಮನವಿ ಮಾಡಿದ್ದರು.
ಇದನ್ನೂ ಓದಿ: Online game: ಅನ್ಲೈನ್ ಗೇಮ್ ಹುಚ್ಚಾಟಕ್ಕೆ ಪ್ರಾಣಬಿಟ್ಟ PUC ವಿದ್ಯಾರ್ಥಿ
ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಆರ್.ವಸಂತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
