ನಮ್ಮಜನ.ಕಾಂ, ಚಿತ್ರದುರ್ಗ: ಲೋಕಸಭೆ ಚುನಾವಣೆ ಮತ ಎಣಿಕೆಗೆ ಶುರುವಾಗಿದೆ. (Counting Center) ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಮತ್ತು ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅಭ್ಯರ್ಥಿ ಆಗಿ ಸ್ವರ್ಧೆ ಮಾಡಿದ್ದು ಫಲಿತಾಂಶ ತೀವ್ರ (Lok Sabha results Chitradurga) ಕುತೂಹಲ ಕೆರಳಿಸಿದೆ.
ಈಗಾಗಲೇ ಮತ ಎಣಿಕೆ ಪ್ರಾರಂಭವಾಗಿದೆ. ಯಾವ ಅಭ್ಯರ್ಥಿ ಹಿನ್ನಡೆ ಮುನ್ನಡೆ ಕಾಯ್ದಕೊಳ್ಳಲಿದ್ದಾರೆ ಎಂಬುದನ್ನು ಕ್ಷಣ ಕ್ಷಣಕ್ಕೆ ನೀವು ನಮ್ಮಜನ.ಕಾಂ, ನಲ್ಲಿ ನೋಡಬಹುದು. (Lok Sabha results Chitradurga)
14 ನೇ ಸುತ್ತಿನ ಮತಗಳ ವಿವರ
ಬಿ.ಎನ್.ಚಂದ್ರಪ್ಪ ಕಾಂಗ್ರೆಸ್
ಮತಗಳು: 459290
ಗೋವಿಂದ ಎಂ ಕಾರಜೋಳ
ಮತಗಳ: 488219
ಮುನ್ನಡೆ ಮತಗಳು ಅಂತರ: 28929 ಬಿಜೆಪಿ
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ನೇರ ಫೈಟ್ ಏರ್ಪಟ್ಟಿದ್ದು ಭಾರೀ ಜಿದ್ದಾಜಿದ್ದಿನ ಕಣವಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ (Lok Sabha results Chitradurga) ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: Breaking news: ಹದಿಮೂರನೇ ಸುತ್ತಿನಲ್ಲೂ ಕಾರಜೋಳ ಮುನ್ನಡೆ, ಕಾಂಗ್ರೆಸ್ ಗೆ ಮರಳಿ ಹಿನ್ನಡೆ, ಮತಗಳ ವಿವರ
ಪಕ್ಷದ ಕಾರ್ಯಕರ್ತರು ವಿಜ್ಞಾನ ಕಾಲೇಜು ಮೈದಾನ (Lok Sabha results Chitradurga) ಮುಂಭಾಗದಲ್ಲಿ ನಿಂತು ಫಲಿತಾಂಶ ಆಲಿಸುತ್ತಿದ್ದಾರೆ. ಇದಕ್ಕಾಗಿ ಕಾಲೇಜು ಮುಂಭಾಗ ಮೈಕ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 12 ಗಂಟೆಗೆ ಹೊತ್ತಿಗೆಲ್ಲ ಗೆಲುವು, ಸೋಲಿನ ಅಂದಾಜು ಸಿಗುವ ಸಾಧ್ಯತೆ ಇದೆ. ಹಾಗಾಗಿ ಅಭ್ಯರ್ಥಿಗಳು, ಬೆಂಬಲಿಗರು, ಪಕ್ಷಗಳ ಕಾರ್ಯಕರ್ತರಲ್ಲಿ ಕುತೂಹಲ ಮೂಡಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252