Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮೇ 1 ರಂದು ವಿದ್ಯುತ್ ವ್ಯತ್ಯಯ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಮೇ 1 ರಂದು ವಿದ್ಯುತ್ ವ್ಯತ್ಯಯ
ಇಂದಿನ ಸುದ್ದಿ

ಮೇ 1 ರಂದು ವಿದ್ಯುತ್ ವ್ಯತ್ಯಯ

Editor Nammajana
Last updated: 30 April 2024 13:44
By Editor Nammajana 1 Min Read
Share
SHARE

Chitradurga News | Nammajana.com| 30-4-2024 

ನಮ್ಮಜನ.ಕಾಂ.ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ ಹಾಲಿ ಇರುವ 66 ಕೆವಿ ಡಿ.ಸಿ ಲೈನ್‍ನಿಂದ ಮಲ್ಟಿ ಸಕ್ರ್ಯೂಟ್ ಟವರ್ ನಿರ್ಮಾಣ ಮಾಡಲು 66/11 ಕೆವಿ ಪಂಡರಹಳ್ಳಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಮೇ 01 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಮಾರ್ಗಗಳು:

ಅನ್ನೇಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೊಡಬನಾಳ್, ಸೊಂಡೆಕೊಳ, ಸಿಂಗಾಪುರ, ಕಕ್ಕೇಹರವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsMay 1Nammajana.comPower cutಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಮೇ 1ವಿದ್ಯುತ್ ಕಟ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article ಮಾನ್ಯತೆ ಪಡೆಯದ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಡಿ:ಎಸ್.ನಾಗಭೂಷಣ್
Next Article ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು | ಮುಂದೆ ಆಗಿದ್ದೇನು?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?