
Chitradurga news|nammajana.com|1-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠದ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ನೇಣು (MBBS STUDENT) ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚೆನ್ನರಾಯಪಟ್ಟಣ ಮೂಲದ ವಿದ್ಯಾರ್ಥಿ ಮನೋಜ್ (22) ಆತ್ಮಹತ್ಯೆ ಮಾಡಿಕೊಂಡಿದ್ದು 2ನೇ ವರ್ಷದ MBBS ವಿದ್ಯಾಭ್ಯಾಸ ಮಾಡುತ್ತಿದ್ದನು.

ಇದನ್ನೂ ಓದಿ: Anganwadi post: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಮೀಸಲಾತಿ, ತಾಲೂಕಿನ ಖಾಲಿ ಹುದ್ದೆಗಳ ವಿವರ
JMIT ಕಾಲೇಜ್ ಕ್ಯಾಂಪಸ್ ನಲ್ಲಿರುವ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಸ್ಥಳಕ್ಕೆ ASP ಕುಮಾರಸ್ವಾಮಿ ಕೋಟೆ ಠಾಣೆ (MBBS STUDENT) ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಾವಿಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ, ಮೃತ ಮನೋಜ್ ಪೊಷಕರ ಬರುವಿಕೆಗಾಗಿ ಕಾಯುತ್ತಿದ್ದಾರೆ.
