Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಎಂ.ಎನ್.ಅಹೋಬಳಪತಿ ನೇಮಕ | Member of Karnakata Media Academy
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ವಿಶೇಷ ಸುದ್ದಿ > ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಎಂ.ಎನ್.ಅಹೋಬಳಪತಿ ನೇಮಕ | Member of Karnakata Media Academy
ವಿಶೇಷ ಸುದ್ದಿ

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಎಂ.ಎನ್.ಅಹೋಬಳಪತಿ ನೇಮಕ | Member of Karnakata Media Academy

Editor Nammajana
Last updated: 10 July 2024 18:04
By Editor Nammajana 1 Min Read
Share
SHARE

Chitradurga news|nammajana.com|10-7-2024

ನಮ್ಮಜನ.ಕಾಂ, ಚಿತ್ರದುರ್ಗ : ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ  ವಿಜಯ ಕರ್ನಾಟಕ ಪತ್ರಿಕೆಯ ಚಿತ್ರದುರ್ಗ ಜಿಲ್ಲೆಯ (Member of Karnakata Media Academy) ವಿಶೇಷ ವರದಿಗಾರರಾದ ಎಂ.ಎನ್.ಅಹೋಬಳಪತಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಖಾಸಗಿ ಗಣಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲಿ : ಸಂಸದ ಗೋವಿಂದ ಎಂ ಕಾರಜೋಳ | Private mining companies

ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧೀನದಲ್ಲಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಸರ್ಕಾರ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಿದ್ದು (Member of Karnakata Media Academy) ಎಂ.ಎನ್.ಅಹೋಬಳಪತಿ ಅವರಿಗೆ ಸದಸ್ಯ ಸ್ಥಾನ ಲಭಿಸಿದೆ.

ಇದನ್ನೂ ಓದಿ: ಕೋಟೆ ನಾಡಿಗೆ ಆಗಮಿಸಿದ ಕರ್ನಾಟಕ ಜ್ಯೋತಿ ರಥಯಾತ್ರೆಯ ಭವ್ಯ ಮೆರವಣಿಗೆ | Karnataka Jyoti Rath Yatra

ಎಂ.ಎನ್. ಅಹೋಬಳ ಅವರಿಗೆ ಕರ್ನಾಟಕ ಕಾರ್ಯನಿರತ ಸಂಘದಿಂದ ಗುಡಿಹಳ್ಳಿ ನಾಗರಾಜ್ ಪ್ರಶಸ್ತಿ ಮತ್ತು ಚಿತ್ರದುರ್ಗ‌ ಜಿಲ್ಲೆಯಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಲಭಿಸಿದೆ. (Member of Karnakata Media Academy)

ಇವರು ಕಣಜ, ಸುದ್ದಿ ಗಿಡುಗ, ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಕನ್ನಡ ಪ್ರಭ, ದಿ ಸಂಡೆ ಇಂಡಿಯನ್, ಪತ್ರಿಕೆಗಳಲ್ಲಿ (Member of Karnakata Media Academy) ಕಾರ್ಯನಿರ್ವಹಿಸಿರುವ ಎಂ.ಎನ್.ಅಹೋಬಲಪತಿ ಅವರು ಪ್ರಸ್ತುತ ಚಿತ್ರದುರ್ಗದಲ್ಲಿ ವಿಜಯ ಕರ್ನಾಟಕ ಪತ್ರಿಕೆಯ ಪ್ರಿನ್ಸಿಪಲ್ ಕರೆಸ್ಪಾಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

You Might Also Like

Grihalakshmi | ಬದುಕಿಗೆ ಆಧಾರವಾದ ಗೃಹಲಕ್ಷ್ಮಿ | ಕೋಟೆ ನಾಡಿನಲ್ಲಿ 1246 ಕೋಟಿ ಹಣ ಪಾವತಿ

Ugadi Festival | ಯುಗಾದಿ ಹಬ್ಬ ಆರಂಭ, ಬೆಲೆ ಏರಿಕೆಯಲ್ಲೂ ಕುಗ್ಗದ ಹಬ್ಬದ ಸಂಭ್ರಮ

Challakere | ಶಾಸಕ ಟಿ.ರಘುಮೂರ್ತಿ ಪರಿಶ್ರಮಕ್ಕೆ 261 ಹಳ್ಳಿಗಳು ಸೇರಿ ಎಲ್ಲೂ ನೀರಿನ ಹಾಹಾಕಾರವಿಲ್ಲ

Sri Gaviranganatha | ಹೊಸದುರ್ಗಕ್ಕೆ ‘ ಶ್ರೀ ಗವಿರಂಗನಾಥನೇ’ ಸಿರಿವಂತ

Hosadurga | ಯಮಧೂತರಂತೆ ಬಲಿಗಾಗಿ ಕಾಯುತ್ತಿರುವ ಅವೈಜ್ಙಾನಿಕ ಡಿವೈಡರ್ ಗಳು

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಖಾಸಗಿ ಗಣಿ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲಿ : ಸಂಸದ ಗೋವಿಂದ ಎಂ ಕಾರಜೋಳ | Private mining companies
Next Article ತುಂಗಾಹಿನ್ನೀರು ಯೋಜನೆಯಡಿ 17.12 ಲಕ್ಷ ಕ್ಷೇತ್ರದ ಜನರಿಗೆ ನೀರಿನ ಸೌಲಭ್ಯ: ಸಚಿವ ಪ್ರಿಯಾಂಕ್ ಖರ್ಗೆ | Tunga Hinniru Scheme
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?