Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸಂಸದ ಗೋವಿಂದ ಕಾರಜೋಳ ಅಪ್ತ ಸಹಾಯಕರಾಗಿ ಸಿ.ಹೆಚ್.ದೇವರಾಜ್ ನೇಮಕ | MP Govinda Karajola
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸಂಸದ ಗೋವಿಂದ ಕಾರಜೋಳ ಅಪ್ತ ಸಹಾಯಕರಾಗಿ ಸಿ.ಹೆಚ್.ದೇವರಾಜ್ ನೇಮಕ | MP Govinda Karajola
ಇಂದಿನ ಸುದ್ದಿ

ಸಂಸದ ಗೋವಿಂದ ಕಾರಜೋಳ ಅಪ್ತ ಸಹಾಯಕರಾಗಿ ಸಿ.ಹೆಚ್.ದೇವರಾಜ್ ನೇಮಕ | MP Govinda Karajola

Editor Nammajana
Last updated: 6 July 2024 04:06
By Editor Nammajana 1 Min Read
Share
SHARE

Chitradurga news|nammajana.com|6-7-2024

ನಮ್ಮಜನ.ಕಾಂ,  ಚಿತ್ರದುರ್ಗ: ಫಾರ್ಮಸಿ ಅಧಿಕಾರಿ ದಾವಣಗೆರೆಯ ಸಿ.ಹೆಚ್.ದೇವರಾಜ್ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳರವರ ಆಪ್ತ ಸಹಾಯಕರಾಗಿ (MP Govinda Karajola) ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಪತ್ರ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ದಾವಣಗೆರೆ ಲೋಕಸಭಾ ಸದಸ್ಯರ ಆಪ್ತ ಸಹಾಯಕನಾಗಿ ಕಳೆದ ಇಪ್ಪತ್ತು ವರ್ಷಗಳ ಕಾಲ ಕಾರ್ಯನಿರ್ವಹಿಸಿರುವ (MP Govinda Karajola) ಅನುಭವವುಳ್ಳ ಸಿ.ಹೆಚ್.ದೇವರಾಜ್ ಈಗ ಚಿತ್ರದುರ್ಗ ಸಂಸದರ ಆಪ್ತ ಸಹಾಯಕರಾಗಿ ನಿಯೋಜನೆಗೊಂಡಿದ್ದಾರೆ.

ಇದನ್ನೂ ಓದಿ: ನಕಲಿ AK 47 ಗನ್ ಹಿಡಿದು ರೀಲ್ಸ್ ಶೋಕಿ | ಚಿತ್ರದುರ್ಗದ ಅರುಣ್ ಕಠಾರೆ ಅರೆಸ್ಟ್ | Arun Kathare of Chitradurga arrested

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಾದ ಸ್ಮಾರ್ಟ್‍ಸಿಟಿ ಯೋಜನೆ, ಕುಡಿಯುವ ನೀರಿನ ಜಲಸಿರಿ ಯೋಜನೆ, ಕೇಂದ್ರಿಯ ವಿದ್ಯಾಲಯ, ದಾವಣಗೆರೆ ಹಾಗೂ ಹರಿಹರದಲ್ಲಿ ನೂತನ ರೈಲು ನಿಲ್ದಾಣಗಳ ನಿರ್ಮಾಣ,(MP Govinda Karajola) ಬುದ್ದಿ ಮಾಂಧ್ಯ ಮಕ್ಕಳಿಗೆ ಸಿ.ಆರ್.ಸಿ. ಕೇಂದ್ರ, ಕೆರೆ ತುಂಬಿಸುವ ಯೋಜನೆಗಳು ಹೀಗೆ ಕೇಂದ್ರದ ಅನೇಕ ಯೋಜನೆಗಳನ್ನು ದಾವಣಗೆರೆಗೆ ತರುವಲ್ಲಿ ಸಂಸದರ ಜೊತೆ ಕೈಜೋಡಿಸಿದ್ದ ಸಿ.ಹೆಚ್.ದೇವರಾಜ್ ಚಿತ್ರದುರ್ಗದಲ್ಲಿಯೂ ಸಂಸದರ ಆಪ್ತ ಸಹಾಯಕರಾಗಿ ಕೆಲಸ ಮಾಡುವ ಉತ್ಸುಕದಲ್ಲಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Gold Rate | ಬಂಗಾರದ ಬೆಲೆಯಲ್ಲಿ ನಿರಂತರ ಏರಿಕೆ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy2
Sleepy0
Angry0
Dead0
Wink0
Previous Article ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ವರದಾನ | Gramina udyoga khatri
Next Article ಶಿವಮೊಗ್ಗ | ಎರಡು ಕಾರುಗಳ ನಡುವೆ ಭೀಕರ ಅಪಘಾತ | ಚಳ್ಳಕೆರೆ ಮೂಲದ ಮೂವರು ಸಾವು | Shift and Innova car head-on accident
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ | 06-06-2025
ದಿನ ಭವಿಷ್ಯ
ಇಂದಿನ ಅಡಕೆ ರೇಟ್ | Adike rate
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ
IPL 2025 | RCB ಗೆಲುವಿನ ಸಂಭ್ರಮ, ಇಬ್ಬರು ಅಭಿಮಾನಿಗಳು ಕಾಲ್ತುಳಿತದಿಂದ ಸಾವು
ಕ್ರೀಡೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?