Chitradurga news|nammajana.com|23-9-2024
ನಮ್ಮಜನ.ಕಾಂ, ಚಿತ್ರದುರ್ಗ: ಇದೇ ಸೆಪ್ಟೆಂಬರ್ 24 ರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು (MRI) ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಅವರು ತಿಳಿಸಿದ್ದಾರೆ.
ಎಂ.ಆರ್.ಐ ಸ್ಕ್ಯಾನಿಂಗ್ ಸೇವೆಯನ್ನು ತಾತ್ಕಾಲಿಕವಾಗಿ (MRI) ಸ್ಥಗಿತಗೊಳಿಸುವುದಾಗಿ KRSNAA DIAGNOSTICS LTD ಅವರು ಪತ್ರ ಮುಖೇನ ಮಾಹಿತಿ ನೀಡಿರುತ್ತಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |JOB NEWS
ಹೀಗಾಗಿ ಸಾರ್ವಜನಿಕರು ಮತ್ತು ರೋಗಿಗಳು ಸಹಕರಿಸಬೇಕು (MRI) ಎಂದು ಜಿಲ್ಲಾ ಆಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.