Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ ನಗರಸಭೆ: ಪ್ರೋತ್ಸಾಹ ಹಾಗೂ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | Municipal facility
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ ನಗರಸಭೆ: ಪ್ರೋತ್ಸಾಹ ಹಾಗೂ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | Municipal facility
ಇಂದಿನ ಸುದ್ದಿ

ಚಿತ್ರದುರ್ಗ ನಗರಸಭೆ: ಪ್ರೋತ್ಸಾಹ ಹಾಗೂ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | Municipal facility

Editor Nammajana
Last updated: 7 November 2024 10:43
By Editor Nammajana 1 Min Read
Share
SHARE

Chitradurga news|nammajana.com|7-11-2024

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ 2024-25ನೇ ಸಾಲಿಗೆ ಚಿತ್ರದುರ್ಗ ನಗರಸಭೆ (Municipal facility) ನಿಧಿಯಡಿ ಕ್ರೀಯಾ ಯೋಜನೆ ರೂಪಿಸಿ ಪ್ರೋತ್ಸಾಹ ಹಾಗೂ ಸಹಾಯಕ ಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2024ರ ಡಿಸೆಂಬರ್ 07 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.

ನಗರಸಭೆಯ ನಿಧಿಯ ಶೇಕಡ 24.10 ಮತ್ತು 7.25 ಕ್ರಿಯಾ ಯೋಜನಡೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ, ಎಸ್.ಎಸ್.ಎಲ್.ಸಿ ಇಂದ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು.

ಶೇ.5ರ ಕ್ರೀಯಾ ಯೋಜನೆಯಡಿ ಅಂಗವಿಕಲರು, ಪೊಲೀಯೊಗೆ ತುತ್ತಾದವರಿಗೆ ಕೃತಕ ಪಾದ ಮತ್ತು ಇತರೆ ಅಂಗಾಗಗಳ ಜೋಡಣೆಗೆ ತಗಲುವ ಮೊತ್ತಕ್ಕೆ ಸಹಾಯಧನ ನೀಡಲಾಗುವುದು.

ಅರ್ಜಿ ನಮೂನೆ ಮತ್ತು ಬಾಕಿ ಉಳಿದಿರುವ ಅನುದಾನ ವಿವಿಧ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿಯ ವಿಷಯ ನಿರ್ವಾಹಕರು ಅಥವಾ ವೆಬ್  ಸೈಟ್ (Municipal facility) www.chitradurgacity.mrc.gov.in    ಭೇಟಿ ನೀಡಬಹುದು.

ಇದನ್ನೂ ಓದಿ: ಫೀಲ್ಡ್ ಗಿಳಿಯದ ಅಧಿಕಾರಿಗಳು, ಬಾಲ್ಯ ವಿವಾಹ ತಡೆಯುವಲ್ಲಿ ಸಂಪೂರ್ಣ ವಿಫಲ: ಡಿಸಿ ಗರಂ | Child marriagemarriage

ಚಿತ್ರದುರ್ಗ ನಗರ ವ್ಯಾಪ್ತಿಯ ಸಾರ್ವಜನಿಕರು ನಿಗಧಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಕಡೆಯ ದಿನದ ಒಳಗಾಗಿ ಸಲ್ಲಿಸುವಂತೆ ಚಿತ್ರದುರ್ಗ ನಗರಸಭೆ (Municipal facility) ಪೌರಾಯುಕ್ತೆಎಂ.ರೇಣುಕಾ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Application InvitationChitradurgaChitradurga NewsFacilityKannada Newskannada suddiMunicipalityNammajana.comSubsidyಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಗರಸಭೆನಮ್ಮಜನ.ಕಾಂಸಹಾಯಧನಸೌಲಭ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಫೀಲ್ಡ್ ಗಿಳಿಯದ ಅಧಿಕಾರಿಗಳು, ಬಾಲ್ಯ ವಿವಾಹ ತಡೆಯುವಲ್ಲಿ ಸಂಪೂರ್ಣ ವಿಫಲ: ಡಿಸಿ ಗರಂ | Child marriage
Next Article ಸದೃಢ ಆರೋಗ್ಯಕ್ಕೆ ಯುವಕರಿಗೆ ಕ್ರೀಡೆ ಸಹಕಾರಿ: ಎನ್.ರಘುಮೂರ್ತಿ | Sports
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?