Chitradurga news|nammajana.com|7-10-2024
ನಮ್ಮಜನ.ಕಾಂ, ಚಿತ್ರದುರ್ಗ: ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಮಠಾಧೀಶ ಶೂನ್ಯ ಪೀಠದ (Bail for Shivamurthy Sharan) ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಇಂದು ಜಾಮೀನು ಮಂಜೂರು ಆಗಿದೆ.
ಜೈಲಿನಿಂದ ಮುರುಘಾ ಶ್ರೀ ಬಿಡುಗಡೆಗೆ ಕೋರ್ಟ್ ಆದೇಶ ನೀಡಿದ್ದು, ಜೈಲಿನಿಂದ ಬಿಡುಗಡೆ ಬಳಿಕ ದಾವಣಗೆರೆ ವಿರಕ್ತ (Bail for Shivamurthy Sharan) ಮಠಕ್ಕೆ ತೆರಳುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: Women’s Games: ಹೆಣ್ಣ ಮಕ್ಕಳು ಸ್ಟ್ರಾಂಗ್ ಗುರು: ನಟಿ ಅಶ್ವಿನಿಗೌಡ
ಪೋಕ್ಸೊ ಪ್ರಕರಣದಲ್ಲಿ ಬಾಲಕಿಯರ ವಿಚಾರಣೆ ಬಳಿಕ ಜಾಮೀನು ನೀಡಲು ಈ ಹಿಂದೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಸೋಮವಾರ (ಅ.07) ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ (Bail for Shivamurthy Sharan) ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.