
Chitradurga news |nammajana.com|11-05-2025
ನಮ್ಮಜನ.ಕಾಂ, ಚಿತ್ರದುರ್ಗ: 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಸ್ತಿ ತೆರಿಗೆಯ ಶೇಕಡ 5ರ ರಿಯಾಯಿತಿ (Nagarasabhe)ಅವಧಿಯನ್ನು 2025ರ ಜೂನ್ 30 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ

ಚಿತ್ರದುರ್ಗ ನಗರದ ಆಸ್ತಿ ಮಾಲೀಕರು ತಮ್ಮ ಮನೆ, ನಿವೇಶನಗಳಿಗೆ ಸಕಾಲದಲ್ಲಿ ತೆರಿಗೆಯನ್ನು ಪಾವತಿಸಿ, ಶೇಕಡ 5ರ ರಿಯಾಯಿತಿಯ ಸದುಪಯೋಗ ಪಡೆದುಕೊಳ್ಳಬೇಕು (Nagarasabhe) ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಕೋರಿದ್ದಾರೆ.