Chitradurga news|nammajana.com|6-10-2024
ನಮ್ಮಜನ.ಕಾಂ, ಚಿತ್ರದುರ್ಗ: ಕೆ. ಕಿಶೋರ್ ಕುಮಾರ್ ನಿರ್ದೇಶನದ ಕೀರ್ತಿಕುಮಾರ್ ನಾಯ್ಕ ನಟಿಸಿರುವ ಇದೇ (Nasab movie) ತಿಂಗಳ ೨೫ ರಂದು ಬಿಡುಗಡೆಗೊಳ್ಳಲಿರುವ ನಸಾಬ್ ಚಿತ್ರದ ಪೋಸ್ಟರ್ ಗಳನ್ನು ಚಿತ್ರದುರ್ಗದಲ್ಲಿ ಶರಣ ಸಂಸ್ಕೃತಿ ಉತ್ಸವ ೨೦೨೪ ಆರಂಭವಾದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು.
ಚಿತ್ರದುರ್ಗ ಶ್ರೀ ಸಿದ್ಧರಾಮೇಶ್ವರ ಸಂಸ್ಥಾನದ ಶ್ರೀ ಜಗದ್ಗುರು ಇಮ್ಮಡಿ ಸಿದ್ಧರಾಮ ಮಹಾಸ್ವಾಮಿಗಳು, ಶ್ರೀ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಜಗದ್ಗುರು ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮಿಗಳು, ಶ್ರೀ ವಿರಕ್ತಮಠದ ಶ್ರೀ ನಿ.ಪ್ರ.ಸ್ವ. ಮಹಾಂತರುದ್ರೇಶ್ವರ ಸ್ವಾಮಿಗಳು, ದಾವಣಗೆರೆ ವಿರಕ್ತವiಠದ ಡಾ.ಬಸವಪ್ರಭು ಸ್ವಾಮಿಗಳು, ಕಾಂಗ್ರೆಸ್ ಮುಖಂಡ ಶ್ರೀ (Nasab movie) ಸೈಯದ್ ಅನೀಸ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ ಜಿ ಎಸ್ ಮಂಜುನಾಥ್ ಮೊದಲಾದವರು ಪೋಸ್ಟರ್ ಬಿಡುಗಡೆಗೊಳಿಸಿದರು.

ಇದನ್ನೂ ಓದಿ: ಅಡುಗೆ ಮನೆಗೆ ಸೀಮಿತಳಾಗಿದ್ದ ಮಹಿಳೆ, ಈಗ ಎಲ್ಲಾ ರಂಗದಲ್ಲಿ ಮುಂಜೂಣಿ: ಎಂಎಲ್ಸಿ ಕೆ.ಎಸ್.ನವೀನ್ | Dharmasthala Sangh
ಕಾರ್ಯಕ್ರಮದಲ್ಲಿ ಕೆ.ಡಿ.ಪಿ.ಸದಸ್ಯರಾದ ಶ್ರೀ ಕೆ.ಸಿ.ನಾಗರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಎಂ ಕೆ ತಾಜ್ ಪೀರ್, ನಿವೃತ್ತ (Nasab movie) ಡಿಡಿಪಿಐ ಶ್ರೀ ರವಿಶಂಕರ್ ರೆಡ್ಡಿ, ಲಿಡ್ಕರ್ ಮಾಜಿ ಛರ‍್ಮನ್ ಶ್ರೀ ಓ ಶಂಕರ್, ಸಿರಾಜ್, ಖುದ್ದುಸ್, ನಾಗಶೇಖರ, ಶ್ರೀರಾಮ್, ಶ್ರೀಮತಿ ಅಂಜು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252