Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ ನಿರ್ಮಿತಿ ಕೇಂದ್ರದ ಹಗರಣ COD ಗೆ ವಹಿಸಲು ಶಿಫಾರಸು | Nirmithi Kendra Money abuse
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ ನಿರ್ಮಿತಿ ಕೇಂದ್ರದ ಹಗರಣ COD ಗೆ ವಹಿಸಲು ಶಿಫಾರಸು | Nirmithi Kendra Money abuse
ಇಂದಿನ ಸುದ್ದಿ

ಚಿತ್ರದುರ್ಗ ನಿರ್ಮಿತಿ ಕೇಂದ್ರದ ಹಗರಣ COD ಗೆ ವಹಿಸಲು ಶಿಫಾರಸು | Nirmithi Kendra Money abuse

Editor Nammajana
Last updated: 26 June 2024 14:31
By Editor Nammajana 1 Min Read
Share
SHARE

Chitradurga news|nammajana.com|26-6-2024

ನಮ್ಮಜನ.ಕಾಂ, ಚಿತ್ರದುರ್ಗ: ನಿರ್ಮಿತಿ ಕೇಂದ್ರದಲ್ಲಿ ಈ ಹಿಂದಿನ ಯೋಜನಾ ನಿರ್ದೇಶಕರ (Nirmithi Kendra Money abuse) ಅವಧಿಯಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಒಡಿಗೆ ವಹಿಸಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ನಿರ್ಮಿತಿ ಕೇಂದ್ರದ ಈಗಿನ ಯೋಜನಾ ನಿರ್ದೇಶಕ (Nirmithi Kendra Money abuse) ಹರೀಶ್ ಮಾತನಾಡಿ ನಿರ್ಮಿತಿ ಕೇಂದ್ರದ ಮೂಲಕ ಒಂದು ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಈ ಹಿಂದಿನ ಅಧಿಕಾರಿಗಳ ಅವಧಿಯಲ್ಲಿ ಭೌತಿಕವಾಗಿ ನಡೆದಿರುವ ಕಾಮಗಾರಿಗಿಂತಲೂ ಹೆಚ್ಚಿನ ಹಣವನ್ನು ಪಾವತಿಸಿರುವುದು ಹಾಗೂ ಖರ್ಚು ಮಾಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಅಡಿಕೆ ರೇಟ್ | 26 ಜೂನ್ 2024 | ಚನ್ನಗಿರಿ ಮಾರುಕಟ್ಟೆ | ರಾಶಿ ಅಡಿಕೆ ಬೆಲೆ ಇಳಿಕೆ | ರೈತರಲ್ಲಿ ಆತಂಕ |Channagiri Adike Rate Today

ಈಗಾಗಲೇ ಈ ಕುರಿತ ಹಲವು ಪ್ರಕರಣಗಳಿಗೆ (Nirmithi Kendra Money abuse) ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಲಾಗಿದೆ ಎಂದರು. ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:B. G. GovindappaCEO Zilla PanchayatChitradurgaChitradurga NewsChitradurga Zilla PanchayatCODDistrict LevelInvestigationK.C. Virendra PappiKannada Newskannada suddiKDP SabhaM. ChandrappaMisappropriation of MoneyMLAsN. Y. GopalakrishnaNammajana.comNirmithi KendraNirmithi Kendra ChitradurgaNirmithi Kendra Money abuseOccupied WorksOfficersOne Thousand WorksProject DirectorRecommendationscamT RaghumurthyTri MonthlyZilla Panchayatಅಧಿಕಾರಿಗಳುಆಕ್ರಮ ಕಾಮಗಾರಿಎಂ.ಚಂದ್ರಪ್ಪಎನ್.ವೈ.ಗೋಪಾಲಕೃಷ್ಣಒಂದು ಸಾವಿರ ಕಾಮಗಾರಿಕನ್ನಡ ನ್ಯೂಸ್ಕನ್ನಡ ಸುದ್ದಿಕೆ.ಸಿ.ವೀರೇಂದ್ರ ಪಪ್ಪಿಕೆಡಿಪಿ ಸಭೆಚಿತ್ರದುರ್ಗಚಿತ್ರದುರ್ಗ ಜಿಲ್ಲಾ ಪಂಚಾಯತ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಪಂಚಾಯತ್ಜಿಲ್ಲಾ ಮಟ್ಟಟಿ ರಘುಮೂರ್ತಿತನಿಖೆತ್ರೈ ಮಾಸಿಕನಮ್ಮಜನ.ಕಾಂನಿರ್ಮಿತಿ ಕೇಂದ್ರನಿರ್ಮಿತಿ ಕೇಂದ್ರ ಚಿತ್ರದುರ್ಗಬಿ.ಜಿ.ಗೋವಿಂದಪ್ಪಯೋಜನಾ ನಿರ್ದೇಶಕಶಾಸಕಶಿಫಾರಸ್ಸುಸಿಇಓ ಜಿಲ್ಲಾ ಪಂಚಾಯತ್ಸಿಓಡಿಹಗರಣಹಣ ದುರುಪಯೋಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article ಅಂಗನವಾಡಿ | ಕಳಪೆ ಆಹಾರ ಸಾಮಾಗ್ರಿ ಸರಬರಾಜು ಏಜೆನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿ: ಸಚಿವ ಡಿ.ಸುಧಾಕರ್ | Anganwadi poor food
Next Article ದೇವರ ಎತ್ತುಗಳಿಗೆ ಟ್ರಸ್ಟ್ ಮಾಡಿ ಅನುದಾನ ನೀಡಿ: ಶಾಸಕ ಟಿ.ರಘುಮೂರ್ತಿ | Kdp Meeting Chitradurga
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?