Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಡಿಕೆ ತೋಟದಲ್ಲಿ ಮರ ಕಡಿಯಲು ತೆರಳಿ ಕರೆಂಟ್ ಶಾಕ್, ಇಬ್ಬರ ಸಾವು | Nut tree theft
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ಅಡಿಕೆ ತೋಟದಲ್ಲಿ ಮರ ಕಡಿಯಲು ತೆರಳಿ ಕರೆಂಟ್ ಶಾಕ್, ಇಬ್ಬರ ಸಾವು | Nut tree theft
ಕ್ರೈಂ ಸುದ್ದಿ

ಅಡಿಕೆ ತೋಟದಲ್ಲಿ ಮರ ಕಡಿಯಲು ತೆರಳಿ ಕರೆಂಟ್ ಶಾಕ್, ಇಬ್ಬರ ಸಾವು | Nut tree theft

Editor Nammajana
Last updated: 21 October 2024 03:43
By Editor Nammajana 1 Min Read
Share
SHARE

Chitradurga news|nammajana.com|21-10-2024

ನಮ್ಮಜನ.ಕಾಂ, ಹಿರಿಯೂರು: ಮಧ್ಯಪ್ರದೇಶ ಮೂಲದ ಇಬ್ಬರು ಮರ ಕಡಿಯಲು ಯತ್ನಿಸಿದಾಗ ತಡರಾತ್ರಿ ವಿದ್ಯುತ್ (Nut tree theft) ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ತಾಲೂಕಿನ ಧರ್ಮಪುರದಲ್ಲಿ ನಡೆದಿದೆ.

ಧರ್ಮಪುರದ ಕಣಜನಹಳ್ಳಿ ರಸ್ತೆಯ ಕೃಷ್ಣಾಪುರ ಜಯರಾಂ ಎಂಬುವವರ ಅಡಿಕೆ ತೋಟದಲ್ಲಿ ಈ ಘಟನೆ ಜರುಗಿದ್ದು, ಮೃತ ರನ್ನು ಮಧ್ಯಪ್ರದೇಶ ಮೂಲದ ಮೋಹಿತ್ (22), ಅಕರ್‌ಲಾಲ್ ( 32) ಎಂದು ಗುರುತಿಸಲಾಗಿದೆ.

ಮೃತರು ರುದ್ರಾಕ್ಷಿ ತಯಾರಿಸುವವರು ಎನ್ನಲಾಗಿದ್ದು, (Nut tree theft) ಅವುಗಳನ್ನು ತಯಾರಿಸಲು ತಡರಾತ್ರಿ ಜಯರಾಂ ಅವರ ಅಡಿಕೆ ತೋಟದಲ್ಲಿ ಮರ ಕಡಿಯಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಧರ್ಮ ಪುರದ ಕಣಜನಹಳ್ಳಿ ರಸ್ತೆಯ ಸ್ವಾಭಿಮಾನ ಶಾಲೆ ಬಳಿ ಟೆಂಟ್ ಹಾಕಿಕೊಂಡು ವಾಸವಿದ್ದರು. ಮೃತರು ಮರ ಗಳ್ಳತನಕ್ಕೆ ಯತ್ನಿಸಿದ್ದರಾ ಎಂಬ ಶಂಕೆ ಪೊಲೀಸರು (Nut tree theft) ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Dina Bhavishya: ದಿನ ಭವಿಷ್ಯ 21-10-2024

ಮೃತರ ದೇಹಗಳಿದ್ದ ಸ್ಥಳದಲ್ಲಿ ಕೊಡಲಿ, ಗರಗಸ ಪತ್ತೆ ಯಾಗಿವೆ ಎನ್ನಲಾಗಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಅಡಿಷನಲ್ ಎಸ್‌ಪಿ ಕುಮಾರಸ್ವಾಮಿ, ಸಿಪಿಐ ಗುಡ್ಡಪ್ಪ, ಪಿಎಸ್‌ಐ ಬಾಹುಬಲಿ (Nut tree theft) ಪಡನಾಡ ಭೇಟಿ ನೀಡಿ ಪರಿಶೀಲನೆ ನಡೆಸಿ ಅಬ್ಬಿನಹೊಳೆ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Chitradurga NewsDharmapuraelectrocutionHiriyurKanjanahalliKannada Newskannada suddiNammajana.comNut tree thefttwo deadಅಡಿಕೆ ಮರ ಕಳ್ಳತನಇಬ್ಬರು ಸಾವುಕಣಜನಹಳ್ಳಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಧರ್ಮಪುರನಮ್ಮಜನ.ಕಾಂವಿದ್ಯುತ್ ಸ್ಪರ್ಶಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Dina Bhavishya: ದಿನ ಭವಿಷ್ಯ 21-10-2024
Next Article Dina Bhavishya: ದಿನ ಭವಿಷ್ಯ, ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?