Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: PDO SUSPEND: ಜವನಗೊಂಡನಹಳ್ಳಿ ಪಿಡಿಓ ಸಿ.ಈಶ್ವರ್ ಸಸ್ಪೆಂಡ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > PDO SUSPEND: ಜವನಗೊಂಡನಹಳ್ಳಿ ಪಿಡಿಓ ಸಿ.ಈಶ್ವರ್ ಸಸ್ಪೆಂಡ್
ಕ್ರೈಂ ಸುದ್ದಿ

PDO SUSPEND: ಜವನಗೊಂಡನಹಳ್ಳಿ ಪಿಡಿಓ ಸಿ.ಈಶ್ವರ್ ಸಸ್ಪೆಂಡ್

Editor Nammajana
Last updated: 3 August 2024 04:50
By Editor Nammajana 1 Min Read
Share
SHARE

Chitradurga news|nammajana.com|3-8-2024

ನಮ್ಮಜನ.ಕಾಂ, HIRIYUR: ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿ PDO ಸಿ.ಈಶ್ವರ್ (PDO SUSPENDED) ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

2018-19 ರಿಂದ 2022-23ನೇ ಸಾಲಿನವರೆಗೆ ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಎಲ್ಲ ಹಣಕಾಸು ಕಾಮಗಾರಿ, ಕಂದಾಯ ಲೆಕ್ಕ ಶೀರ್ಷಿಕಯಲ್ಲಿ (PDO SUSPEND) ಹಲವು ಅಕ್ರಮಗಳು ನಡೆದಿವೆ ಎಂದು ಕೆ.ಎಚ್.ಶಶಿಕಾಂತ್ ಹಾಗೂ ಎಚ್.ಎಂ.ಭರತ್ ದೂರು ಸಲ್ಲಿಸಿದ್ದರು.

ಇವರ ದೂರು ಆಧರಿಸಿ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಖುದ್ದು ಭೇಟಿ ನೀಡಿ ಪಂಚಾಯಿತಿಯ 5 ವರ್ಷಗಳ ಹಣಕಾಸು ಯೋಜನೆ, ಕಾಮಗಾರಿ ವಿವರಗಳನ್ನು (PDO SUSPEND) ಹಾಜರುಪಡಿಸುವಂತೆ ಪಿಡಿಓ ಸಿ.ಈಶ್ವರ್ ಅವರಿಗೆ ಹಾಜರುಪಡಿಸಲು ಸೂಚಿಸಿದರೂ, ಸಲ್ಲಿಸಲು ವಿಫಲರಾಗಿದ್ದಾರೆ.

5 ವರ್ಷಗಳ ಅವಧಿಯಲ್ಲಿ ಬಿಡುಗಡೆಯಾದ ಹಣಕಾಸು, ಕಾಮಗಾರಿ, ಕಂದಾಯ ಲೆಕ್ಕ ಶೀರ್ಷಿಕೆ ಹಾಗೂ ಇತರೆ ಯೋಜನೆಗಳಡಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದಂತೆ ಯಾವುದೇ ಲೆಕ್ಕಪತ್ರಗಳನ್ನು ತನಿಖೆಗೆ ಒದಗಿಸಿಲ್ಲ. ಈ ಬಗ್ಗೆ ಲಿಖಿತ ಹಾಗೂ ಮೌಖಿಕವಾಗಿ (PDO SUSPEND) ಸೂಚಿಸಿದರೂ ಪ್ರಯೋಜನವಾಗಿಲ್ಲ. ಶೋಕಸ್ ನೋಟೀಸ್ ಕೂಡ ನೀಡಲಾಗಿದೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿ.ಈಶ್ವರ್ ಸೂಕ್ತ ಸಮಜಾಯಿಷಿ ನೀಡದ ಕಾರಣ ಮೇಲ್ಕಂಡ ದೂರುಗಳ ಕುರಿತು ಸಮಗ್ರ ತನಿಖೆ ಕೈಗೊಳ್ಳಬೇಕಾದ ಅಗತ್ಯ ಇರುವುದರಿಂದ ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ತಕ್ಷಣದಿಂದ ಜಾರಿಗೆ (PDO SUSPEND) ಬರುವಂತೆ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದಾರೆ.

ಇದನ್ನೂ ಓದಿ: Great Farmer: ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸದರಿಯವರು ಅಮಾನತು ಅವಧಿಯಲ್ಲಿ ಪ್ರಾಧಿಕಾರದ (PDO SUSPEND) ಅನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲ. ಅನ್ಯ ಉದ್ಯೋಗದಲ್ಲಿ ತೊಡಗುವಂತಿಲ್ಲ ಹಾಗೂ ನಿಯಮಾನುಸಾರ ಜೀವನಾಧಾರ ಭತ್ಯೆಗೆ ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Bharamasagara Gram PanchayatCEOChitradurgaChitradurga NewsDereliction of DutyGovernment GuidelinesKannada Newskannada suddiMisappropriationNammajana.comPDOPDO SASPENDPublic FundsSrideviSuspensionViolationZilla Panchayat Chief Executive Officerಅಮಾನತುಉಲ್ಲಂಘನೆಕನ್ನಡ ನ್ಯೂಸ್ಕನ್ನಡ ಸುದ್ದಿಕರ್ತವ್ಯ ಲೋಪಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಧಿಕಾರಿದುರಪಯೋಗನಮ್ಮಜನ.ಕಾಂಪಿಡಿಓಸರ್ಕಾರ ಮಾರ್ಗಸೂಚಿಸಾರ್ವಜನಿಕ ಹಣಸಿ‌.ಈಶ್ವರ್ ಜವಗೊಂಡನಹಳ್ಳಿ ಗ್ರಾಮ ಪಂಚಾಯತ್ಸಿಇಓ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Nayakanahatti: ಕುಡಿಯುವ ನೀರಿನ ಫಿಲ್ಟರ್ ಕೊಡುಗೆ ನೀಡಿದ ಎನ್.ರಘುಮೂರ್ತಿ
Next Article Kannada‌ Dina Bhavishya: ದಿನ ಭವಿಷ್ಯ ಯಾರಿಗೆ ಶುಭ | 3-7-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?