Chitradurga news|nammajana.com|11-7-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ (PhD degree) ತಾಲ್ಲೂಕಿನ ವರವು ಗ್ರಾಮದ ಡಿ.ಮಂಜುನಾಥ್ ತಂದೆ ದಾದಯ್ಯ ಅವರಿಗೆ ಕುವೆಂಪು ವಿಶ್ವವಿದ್ಯಾಲಯವು ಮೈಕ್ರೋಬಯಲಾಜಿ ವಿಷಯದಲ್ಲಿ ಪಿಹೆಚ್‍ಡಿ ಪದವಿಗೆ ಅಂಗೀಕರಿಸಿದೆ.
ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವವಿಜ್ಞಾನ (ಮೈಕ್ರೋಬಯಲಾಜಿ) ವಿಭಾಗದ ಪ್ರಾಧ್ಯಾಪಕ ಡಾ.ಬಿ.ತಿಪ್ಪೇಸ್ವಾಮಿ ಇವರ ಮಾರ್ಗದರ್ಶನದಲ್ಲಿ “ಬಯೋಪ್ರೊಸ್ಪೆಕ್ಟಿಂಗ್ ಎಂಡೋಪೆಟಿಕ್ ಫಂಗಿ ಫ್ರಮ್ ಮೆಡಿಸಿನಲ್ ಪ್ಲಾಂಟ್ಸ್ ಆಫ್ ಚಿತ್ರದುರ್ಗ ಜಿಲ್ಲೆ ಕರ್ನಾಟಕ” ( BIOPROSPECTING ENDOPHYTIC FUNGI FROM MEDICINAL PLANTS OF CHITRADURGA DISTRICT KARNATAKA) ಎಂಬ ವಿಷಯದ ಕುರಿತು ಡಿ.ಮಂಜುನಾಥ್ ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಶಿವಮೊಗ್ಗದ ಕುವೆಂಪು ವಿಶ್ವ ವಿದ್ಯಾನಿಲಯ ಪಿಹೆಚ್‍ಡಿ ಪದವಿ ನೀಡಿದೆ.
ಮುಂಬರುವ ಕುವೆಂಪು ವಿಶ್ವವಿದ್ಯಾಲಯದ 34ನೇ (PhD degree) ಘಟಿಕೋತ್ಸವದಲ್ಲಿ ಸೂಕ್ಷ್ಮ ಜೀವವಿಜ್ಞಾನದಲ್ಲಿ ಡಿ.ಮಂಜುನಾಥ್ ಪಿಹೆಚ್‍ಡಿ ಪದವಿ ಪ್ರಧಾನ ಮಾಡಲಾಗುವುದು.
ಮುಂಬರುವ ಕುವೆಂಪು ವಿಶ್ವವಿದ್ಯಾಲಯದ 34ನೇ (PhD degree) ಘಟಿಕೋತ್ಸವದಲ್ಲಿ ಸೂಕ್ಷ್ಮ ಜೀವವಿಜ್ಞಾನದಲ್ಲಿ ಡಿ.ಮಂಜುನಾಥ್ ಪಿಹೆಚ್‍ಡಿ ಪದವಿ ಪ್ರಧಾನ ಮಾಡಲಾಗುವುದು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252

