Chitradurga News | Nammajana. Com | 26-4-2024
ನಮ್ಮಜನ.ಕಾಂ.ಚಳ್ಳಕೆರೆ: ಲೋಕಸಭಾ ಚುನಾವಣೆ ಮತದಾನ ಸುಗಮವಾಗಿ ನಡೆಯುತ್ತಿದೆ. ಮತಗಟ್ಟೆ ಸಿಬ್ಬಂದಿಗಳು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಮತಗಟ್ಟೆ ಕರ್ತವ್ಯದ ಮಹಿಳಾ ಅಧಿಕಾರಿ ಯಶೋಧಮ್ಮ ಎಂಬುವವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿರುವುದು ತುಂಬಾ ನೋವಿನ ಸಂಗತಿಯಾಗಿದೆ.
ಇದನ್ನೂ ಓದಿ: ಗ್ಯಾರೆಂಟಿ ಯೋಜನೆಗಳಿಂದ ಜನರಿಗೆ ವಂಚನೆ:ಕಾರಜೋಳ ವಾಗ್ದಾಳಿ

ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಮೇಗಳ ಗೊಲ್ಲರಹಟ್ಟಿಯ ಮತಗಟ್ಟೆ ಅಧಿಕಾರಿ ಯಶೋದಮ್ಮ(58) ಕರ್ತವ್ಯದ ವೇಳೆ ಹೃದಾಯಘಾತ ಸಂಭವಿಸಿದ್ದು ಮೃತಪಟ್ಟಿದ್ದಾರೆ. ಅಧಿಕ ರಕ್ತದೊತ್ತಡದಿಂದ ಆರೋಗ್ಯದಲ್ಲಿ ಏರುಪೇರು ಆಗಿದ್ದು ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯೆಯಲ್ಲಿ ಶಿಕ್ಷಕಿ ಕೊನೆಯುಸಿರೆಳೆದಿದ್ದಾಳೆ.
ಮೃತ ಶಿಕ್ಷಕಿ ಚಳ್ಳಕೆರೆ ತಾಲೂಕಿನ ಬೊಮ್ಮಸಂದ್ರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವವಹಿಸುತ್ತಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252