Chitradurga News | Nammajana.com |12-09-2025
ನಮ್ಮಜನ ನ್ಯೂಸ್ ಕಾಂ,ಚಳ್ಳಕೆರೆ: ಬೆಂಗಳೂರು(POWER CUT) ವಿದ್ಯುತ್ ಸರಬರಾಜು ಕಂಪನಿ ಚಳ್ಳಕೆರೆ ಘಟಕ 66/11 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆ.12ರ ಶುಕ್ರವಾರ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಎಇಇ ಜಿ. ಶಿವಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ: Hostel Admission: ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ
ಚಳ್ಳಕೆರೆ ನಗರ ವ್ಯಾಪ್ತಿಯ ಬೆಂಗಳೂರು, ಬಳ್ಳಾರಿರಸ್ತೆ, ಬುಡ್ನಹಟ್ಟಿ, ನಗರಂಗೆರೆ, ನನ್ನಿವಾಳಗ್ರಾ ಪಂವ್ಯಾಪ್ತಿಯಗ್ರಾಮಗಳಲ್ಲಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗುವುದು. ಸಾರ್ವಜನಿಕರು ಎಂದಿನಂತೆ ಸಹಕರಿಸಲು ಮನವಿ ಮಾಡಿದ್ದಾರೆ.
