
Chitradurga news|nammajana.com|24-7-2024
ನಮ್ಮಜನ.ಕಾಂ, ಚಿತ್ರದುರ್ಗ: ಇಂದು 220 ಕೆ.ವಿ.ಎ ಎಸ್.ಆರ್.ಎಸ್, ಕವಿಪ್ರನಿನಿ. ಚಿತ್ರದುರ್ಗ ವಿಭಾಗ (Power cut) ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ (Power cut) ಸದರಿ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ (Power cut) ವಿನಂತಿಸಿಕೊಳ್ಳಲಾಗಿದೆ.
ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು : (Power cut)
ಚಿತ್ರದುರ್ಗ ನಗರ, ಕೆಳಕೋಟೆ, ಬ್ಯಾಂಕ್ ಕಾಲೋನಿ, (Power cut) ಗೋನೂರು, ಬೆಲಘಟ್ಟ, ಜಿ.ಆರ್.ಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್. ಚಂದ್ರವಳ್ಳಿ, ಪಿಳ್ಳೆಕೆರನಹಳ್ಳಿ, ಮಿಲ್ಕ್ ಏರಿಯಾ ಮತ್ತು ಸುತ್ತಮುತ್ತಲಿನ ಗ್ರಾಮಗಳು. ಕೆ.ಬ್ಲೂ.ಎಸ್.ಎಸ್.ಬಿ, ಯೂನಿವರ್ಸಿಟಿ ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ.

ಇದನ್ನೂ ಓದಿ: Child pregnant case: 806 ಬಾಲ ಗರ್ಭಿಣಿಯರ ಪ್ರಕರಣಗಳ ಕೇಸ್ ದಾಖಲಿಸದೇ ವೈದ್ಯಾಧಿಕಾರಿಗಳ ನಿರ್ಲಕ್ಷ್ಯ