Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: POWER CUT | ಎರಡು ದಿನ ವಿದ್ಯುತ್ ವ್ಯತ್ಯಯ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > POWER CUT | ಎರಡು ದಿನ ವಿದ್ಯುತ್ ವ್ಯತ್ಯಯ
ಇಂದಿನ ಸುದ್ದಿ

POWER CUT | ಎರಡು ದಿನ ವಿದ್ಯುತ್ ವ್ಯತ್ಯಯ

Editor Nammajana
Last updated: 12 February 2025 15:19
By Editor Nammajana 1 Min Read
Share
SHARE

Chitradurga news|nammajana.com|12-02-2025

ನಮ್ಮಜನ.ಕಾಂ, ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ಶಾಖೆಯ ಪಂಡರಹಳ್ಳಿ ವಿ.ವಿ.ಕೇಂದ್ರದಿಂದ ಹೊರಡುವ (POWER CUT) ಐ.ಪಿ.ಮಾರ್ಗದಲ್ಲಿ ಲೋಡ್ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಫೆ.13 ಮತ್ತು 14ರಂದು ಬೆಳಿಗ್ಗೆ 10 ರಿಂದ 5 ರವರೆಗೆ ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎನ್.ಜೆ.ವೈ ಹಾಗೂ ಐ.ಪಿ.ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

66/11 ಕೆವಿ ಪಂಡರಹಳ್ಳಿ ವಿವಿ ಕೇಂದ್ರದಿಂದ ಸರಬರಾಜಾಗುವ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಅನ್ನೆಹಾಳ್, ಹುಲ್ಲೂರು, ಪಂಡರಹಳ್ಳಿ ಕಾವಲಹಟಟಿ, ಮಹದೇವನಕಟ್ಟೆ, ಗೊಡಬನಹಾಳ್, ಸೊಂಡೆಕೊಳ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, (POWER CUT) ಸಿಂಗಾಪುರ ಹಾಗೂ ಕಕ್ಕೇರು ಗ್ರಾಮಗಳು ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ದೊಡ್ಡ ಉಳ್ಳಾರ್ತಿ ಹೋಬಳಿ ಕೇಂದ್ರ ಮಾಡಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಗೆ ಮನವಿ | Dodduullartiಟ

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಯಣ್ಣ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga ElectricityChitradurga Power cutChitradurga RuralCurrentKannada Newskannada suddiNammajana.comNo CurrentPower cutpower cut Todayಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಚಿತ್ರದುರ್ಗಚಿತ್ರದುರ್ಗ ಕರೆಂಟ್ಚಿತ್ರದುರ್ಗ ಗ್ರಾಮೀಣಚಿತ್ರದುರ್ಗ ನ್ಯೂಸ್ಚಿತ್ರದುರ್ಗ ವಿದ್ಯುತ್ ವ್ಯತ್ಯಯಚಿತ್ರದುರ್ಗ ಸುದ್ದಿನಮ್ಮಜನ.ಕಾಂವಿದ್ಯುತ್ ಇರಲ್ಲ ಇಂದುವಿದ್ಯುತ್ ಕಡಿತ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy1
Angry0
Dead0
Wink0
Previous Article ದೊಡ್ಡ ಉಳ್ಳಾರ್ತಿ ಹೋಬಳಿ ಕೇಂದ್ರ ಮಾಡಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿಗೆ ಮನವಿ | Dodduullartiಟ
Next Article Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಹೇಗಿದೆ ದಿನ?
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?