Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: POWER CUT | ಇಂದಿನಿಂದ ಮೂರು ದಿ‌ನ ಕರೆಂಟ್ ಇರಲ್ಲ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > POWER CUT | ಇಂದಿನಿಂದ ಮೂರು ದಿ‌ನ ಕರೆಂಟ್ ಇರಲ್ಲ
ಇಂದಿನ ಸುದ್ದಿ

POWER CUT | ಇಂದಿನಿಂದ ಮೂರು ದಿ‌ನ ಕರೆಂಟ್ ಇರಲ್ಲ

Editor Nammajana
Last updated: 6 March 2025 02:53
By Editor Nammajana 1 Min Read
Share
SHARE

Chitradurga news|nammajana.com|06-03-2025

ನಮ್ಮಜನ.ಕಾ, ಚಿತ್ರದುರ್ಗ: 66/11 ಕೆ.ವಿ ಹೆಚ್.ಡಿ.ಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಕಾರಿಡಾರ್‍ನಲ್ಲಿ ದ್ವಿಮಾರ್ಗ ಟವರ್‍ಗಳಿಂದ ಅಸ್ತಿತ್ವದಲ್ಲಿರುವ ಏಕ ಮಾರ್ಗ ಟವರ್‍ಗಳನ್ನು ಬದಲಿಸುವ ಮೂಲಕ ಹೆಚ್.ಡಿ. ಪುರ ಟ್ಯಾಪ್ ಪಾಯಿಂಟ್‍ನಿಂದ ಹೆಚ್.ಡಿ ಪುರ ವಿವಿ ಕೇಂದ್ರದ (POWER CUT) ನಡುವೆ 66/11 ಕೆವಿ ಹೆಚ್.ಡಿ ಪುರದಲ್ಲಿ ಲಿಲೋ ವ್ಯವಸ್ಥೆ ಒದಗಿಸಲು ಕೊಯೊಟ್ ಕಂಡಕ್ಟರ್‍ನೊಂದಿಗೆ 9.163 ಕಿಮೀ ದೂರಕ್ಕೆ ಹೆಚ್ಚುವರಿ 66 ಕೆವಿ ಸಕ್ರ್ಯೂಟ್‍ಅನ್ನು ಒದಗಿಸಲು 66/11 ಕೆವಿ ಹೆಚ್.ಡಿ ಪುರ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ.ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲ 11 ಕೆ.ವಿ.ಮಾರ್ಗಗಳಲ್ಲಿ ಇದೇ ಮಾರ್ಚ್ 06 ಮತ್ತು 08ರಂದು ಬೆಳಿಗ್ಗೆ 9 ರಿಂದದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು :

ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ, ತೇಕಲವಟ್ಟಿ, ತೋಡರನಾಳ್, ಕೋಳಾಳ್ , ಬಿ.ಆರ್. ಗುಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ (POWER CUT) ವ್ಯತ್ಯಯವಾಗಲಿದೆ.

ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ, ಅಶುಭ?

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ (POWER CUT) ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga ElectricityChitradurga Power cutChitradurga RuralCurrentKannada Newskannada suddiNammajana.comNo CurrentPower cutpower cut Todayಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಚಿತ್ರದುರ್ಗಚಿತ್ರದುರ್ಗ ಕರೆಂಟ್ಚಿತ್ರದುರ್ಗ ಗ್ರಾಮೀಣಚಿತ್ರದುರ್ಗ ನ್ಯೂಸ್ಚಿತ್ರದುರ್ಗ ವಿದ್ಯುತ್ ವ್ಯತ್ಯಯಚಿತ್ರದುರ್ಗ ಸುದ್ದಿನಮ್ಮಜನ.ಕಾಂವಿದ್ಯುತ್ ಇರಲ್ಲ ಇಂದುವಿದ್ಯುತ್ ಕಡಿತ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ, ಅಶುಭ?
Next Article JOB NEWS | ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?