Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Power Cut: ಇಂದಿನಿಂದ 8 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ ನೋಡಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Power Cut: ಇಂದಿನಿಂದ 8 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ ನೋಡಿ
ಇಂದಿನ ಸುದ್ದಿ

Power Cut: ಇಂದಿನಿಂದ 8 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ ನೋಡಿ

Editor Nammajana
Last updated: 9 August 2024 04:02
By Editor Nammajana 1 Min Read
Share
SHARE
Chitradurga news|nammajana.com|9-8-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಹಿರೇಗುಂಟನೂರು (Power Cut) ಗ್ರಾಮದಿಂದ ಗುತ್ತಿನಾಡು ಗ್ರಾಮದವರೆಗೆ 11ಕೆ.ವಿ. ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇದೇ ಆಗಸ್ಟ್ 9 ರಿಂದ 16ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಹಿರೇಗುಂಟನೂರು ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ 11ಕೆ.ವಿ ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಅಡಚಣೆಯಾಗುವ ಮಾರ್ಗಗಳು: (Power Cut)

66/11 ಕೆವಿ ಹಿರೆಗುಂಟನೂರು ವಿವಿ ಕೇಂದ್ರದಿAದ ಸರಬರಾಜಾಗುವ 11 ಕೆವಿ ಮಾರ್ಗಗಳ್ಲಲಿ ವಿದ್ಯುತ್ ಅಡಚಣೆಯಾಗುತ್ತದೆ. ಎಫ್-9 ಸೀಬಾರ ಮತ್ತು ಎಫ್-10 ಬೀರಾವರ ಎನ್.ಜೆ.ವೈ 11ಕೆವಿ ಮಾರ್ಗಗಳಲ್ಲಿ ವಿದ್ಯುತ್ (Power Cut) ಅಡಚಣೆಯಾಗಲಿದೆ.
ಇದನ್ನೂ ಓದಿ: Stenographer: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: (Power Cut)

66/11ಕೆವಿ ಹಿರೇಗುಂಟನೂರು ವ್ಯಾಪ್ತಿಯ ಹಿರೇಗುಂಟನೂರು ಗೊಲ್ಲರಹಟ್ಟಿ, ಚಿಕ್ಕಪುರ, ಸೀಬಾರ, ಗುತ್ತಿನಾಡು, (Power Cut) ಈಚಲನಾಗೇನಹಳ್ಳಿ, ಹುಣಸೆಕಟ್ಟೆ, ಸಾದರಹಳ್ಳಿ, ಕೆ.ಬಳ್ಳೇಕಟ್ಟೆ ಹಾಗೂ ಬೀರಾವರ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: Today Dina Bhavishya: ಇಂದಿನ‌ ರಾಶಿ ಭವಿಷ್ಯದಲ್ಲಿ ಯಾರಿಗೆ ಶುಭ?
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BESCOMChitradurga CityChitradurga NewsExecutive EngineerKannada Newskannada suddiNammajana.comNo CurrentPower cutPower DisruptionRural Areaಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಕಾರ್ಯನಿರ್ವಾಹಕ ಇಂಜಿನಿಯರ್ಗ್ರಾಮೀಣ ಪ್ರದೇಶಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪವರ್ ಕಟ್ಬೆಸ್ಕಾಂವಿದ್ಯುತ್ ವ್ಯತ್ಯಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry1
Dead0
Wink0
Previous Article Suspended: ಊಟ ಸೇವಿಸಿ ಮಕ್ಕಳು ಅಸ್ವಸ್ಥ, ಹಾಸ್ಟೆಲ್ ವಾರ್ಡನ್ ಸಸ್ಪೆಂಡ್
Next Article State Kadugolla Corporation: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?