Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ನಾಳೆ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ಪವರ್ ಕಟ್ | POWER CUT
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ನಾಳೆ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ಪವರ್ ಕಟ್ | POWER CUT
ಇಂದಿನ ಸುದ್ದಿ

ನಾಳೆ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ಪವರ್ ಕಟ್ | POWER CUT

Editor Nammajana
Last updated: 18 September 2024 13:06
By Editor Nammajana 1 Min Read
Share
SHARE

Chitradurga news|nammajana.com|18-9-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ (POWER CUT)  19.9.2024 ಗುರುವಾರದಂದು ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, (POWER CUT)  ಹೊಳಲ್ಕೆರೆ, ಜಿ.ಎನ್.ಕೋಟೆ, ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿದೆ.

ಸದರಿ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ (POWER CUT)  ವ್ಯತ್ಯಾಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ವಿನಂತಿಸಿ ಕೊಳ್ಳಲಾಗಿದೆ.

ಇದನ್ನೂ ಓದಿ: ಅಡಿಕೆ ಧಾರಣೆ | 18 ಆಗಸ್ಟ್ 2024 | ಚನ್ನಗಿರಿ, ಶಿವಮೊಗ್ಗ, ಹೊಳಲ್ಕೆರೆ | ಎಲ್ಲೆಲ್ಲಿ ಎಷ್ಟಿದೆ ಇಂದಿನ ಅಡಿಕೆ ರೇಟ್ | Adike Rate

ವಿದ್ಯುತ್ ಆಡಚಣೆ ಯಾಗುವ ಪ್ರದೇಶಗಳು:

ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, (POWER CUT)  ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಮರ. ಚಿತ್ರಹಳ್ಳಿ ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜಿ.ಎನ್.ಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsChitradurga TalukKannada Newskannada suddiNammajana.comNo CurrentPower cutpower cut everywhereThursdayಎಲ್ಲೆಲ್ಲಿ ಪವರ್ ಕಟ್ಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಗುರುವಾರಚಿತ್ರದುರ್ಗಚಿತ್ರದುರ್ಗ ತಾಲೂಕುಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪವರ್ ಕಟ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಅಡಿಕೆ ಧಾರಣೆ | 18 ಆಗಸ್ಟ್ 2024 | ಚನ್ನಗಿರಿ, ಶಿವಮೊಗ್ಗ, ಹೊಳಲ್ಕೆರೆ | ಎಲ್ಲೆಲ್ಲಿ ಎಷ್ಟಿದೆ ಇಂದಿನ ಅಡಿಕೆ ರೇಟ್ | Adike Rate
Next Article ಹಿಂದೂ ಮಹಾಗಣಪತಿ ಶೋಭ ಯಾತ್ರೆಗೆ 3 ಲಕ್ಷ ಜನ ಆಗಮಿಸುವ ನಿರೀಕ್ಷೆ | ಜಿಲ್ಲಾಡಳಿತದಿಂದ ಏನೆಲ್ಲ ಸಿದ್ದತೆಯಾಗಿದೆ? | Hindu Mahaganapati
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?