Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: POWER CUT: ಇಂದು ವಿದ್ಯುತ್ ವ್ಯತ್ಯಯ | ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > POWER CUT: ಇಂದು ವಿದ್ಯುತ್ ವ್ಯತ್ಯಯ | ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ಇಂದಿನ ಸುದ್ದಿ

POWER CUT: ಇಂದು ವಿದ್ಯುತ್ ವ್ಯತ್ಯಯ | ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Editor Nammajana
Last updated: 29 October 2024 01:44
By Editor Nammajana 1 Min Read
Share
SHARE

Chitradurga news|nammajana.com|29-10-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ  29.10.2024 ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್ (POWER CUT) ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕಾರ ನೀಡಬೇಕೆಂದು ಮನವಿ ಮಾಡಲಾಗಿದೆ.

ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ದಲ್ಲಿ ಕೇಬಲ್ ಡಕ್ಸ್ ಮತ್ತು ಕೇಬಲ್ ಮರು ವ್ಯವಸ್ಥೆಯ ರಚನೆ ಕಾರ್ಯ, 66/11 ಕೆ.ವಿ ಪಂಡರಹಳ್ಳಿ ವಿ.ವಿ ಕೇಂದ್ರದಲ್ಲಿ (POWER CUT) ಕಂಡಕ್ಟರ್ ಬದಲಿ ಕೆಲಸ, 220/66/11 ಕೆ.ವಿ ಚಿತ್ರದುರ್ಗ ದಲ್ಲಿ 220 ಕೆ.ವಿ ಬಸ್ ಹತ್ತಿರ ಹಾಟ್ ಸ್ಪಾಟ್ ವೀಕ್ಷಣೆಯ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿದೆ.

ಕೇಂದ್ರ ಮತ್ತು ವಿ.ವಿ ಕೇಂದ್ರದಿಂದ ಹೊರ ಹೊಮ್ಮುವ 66/11 ಕೆ.ವಿ ಮಾರ್ಗಗಳಾದ ಚಿತ್ರದುರ್ಗ, ಪಂಡರಹಳ್ಳಿ, ಹಿರೆಗುಂಟನೂರು, ವಿಜಾಪುರ, ಭರಮಸಾಗರ, ಸಿರಿಗೆರೆ, ಮಾದನಾಯಕನಹಳ್ಳಿ, ತುರುವನೂರು ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಬೆಳಗ್ಗೆ 10.00 ರಿಂದ ಸಂಜೆ 4:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ. ಆದುದರಿಂದ ಗ್ರಾಹಕರು (POWER CUT) ಸಹಕರಿಸಬೇಕಾಗಿ ಈ ಮೂಲಕ ವಿನಂತಿಸಿ ಕೊಳ್ಳಲಾಗಿದೆ.

ಇದನ್ನೂ ಓದಿ: ವಾಣಿ ವಿಲಾಸ ಸಾಗರ ಕೋಡಿ ಬೀಳಲು 3 ಅಡಿ ಬಾಕಿ | ಎಷ್ಟಿದೆ ನೀರಿನ ಮಟ್ಟ |Vani Vilasa Sagara

ವಿದ್ಯುತ್ ಆಡಚಣೆ ಯಾಗುವ ಪ್ರದೇಶಗಳು : (POWER CUT)

ಚಿತ್ರದುರ್ಗ ನಗರ. ಕೆಳಕೋಟೆ. ಬ್ಯಾಂಕ್ ಕಾಲೋನಿ, ಗೋನೂರು, ಬೆಳಫಟ್ಟಿ, ಜಿ.ಆರ್ ಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್ ಬಡಾವಣೆ, ಚಂದ್ರವಳ್ಳಿ, ಪಿ.ಕೆ.ಹಳ್ಳಿ, ಮಿಲ್ಕ್ ಏರಿಯಾ, ಕೆ.ಬ್ಲ್ಯೂ.ಎಸ್.ಎಸ್.ಬಿ, ಯೂನಿವರ್ಸಿಟಿ, ಕಾಪರ್ ಮೈನ್, ಕ್ಯಾದಿಗೆರೆ, ಜಿ.ಎನ್.ಕೋಟೆ, ಕಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್ (POWER CUT),  ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕನ್ನೆಡಲು ಅನ್ನೆಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೊಡಬನಾಳು, ಸೊಂಡೆಕೊಳ, ಸೋಲ್ಲಾಪುರ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಮಹದೇವನಕಟ್ಟೆ, ಸಿಂಗಾಪುರ, ಕಕ್ಕೆರು, ಹಿರೇಗುಂಟನೂರು, ಭೀಮಸಮುದ್ರ, ವಿಜಾಮರ, ಭರಮಸಾಗರ, ಸಿರಿಗೆರೆ, ಮಾದನಾಯಕನಹಳ್ಳಿ, ತುರುವನೂರು ಮತ್ತು ಸುತ್ತಮುತ್ತಲಿನ ಗ್ರಾಮಗಳು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BESCOMChitradurga CityChitradurga NewsExecutive EngineerKannada Newskannada suddiNammajana.comNo CurrentPower cutPower DisruptionRural Areaಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಕಾರ್ಯನಿರ್ವಾಹಕ ಇಂಜಿನಿಯರ್ಗ್ರಾಮೀಣ ಪ್ರದೇಶಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪವರ್ ಕಟ್ಬೆಸ್ಕಾಂವಿದ್ಯುತ್ ವ್ಯತ್ಯಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರ ಕೋಡಿ ಬೀಳಲು 3 ಅಡಿ ಬಾಕಿ | ಎಷ್ಟಿದೆ ನೀರಿನ ಮಟ್ಟ |Vani Vilasa Sagara
Next Article Adike Rate: ಚನ್ನಗಿರಿ, ಶಿವಮೊಗ್ಗ ಅಡಿಕೆ ಧಾರಣೆ | ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?