Chitradurga news|nammajana.com|21-11-2024
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಗರದ ವ್ಯಾಪ್ತಿಯಲ್ಲಿ 220 ಕೆ.ವಿ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ. ಈ (Power Cut) ಹಿನ್ನಲೆಯಲ್ಲಿ ವಿದ್ಯುತ್ ಕೇಂದ್ರದಿAದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: Lokyukta trap: ಗ್ರಾಮ ಲೆಕ್ಕಧಿಕಾರಿ ಲೋಕಯುಕ್ತ ಬಲೆಗೆ
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಕಾಪರ್ ಮೈನ್ ಏರಿಯಾ, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟಿçಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ (Power Cut) ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Dina Bhavishya: ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ, ಅಶುಭ?