Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿದ್ಯುತ್ ವ್ಯತ್ಯಯ | ಇಂದು ಎಲ್ಲೆಲ್ಲಿ ಕರೆಂಟ್ ಇರಲ್ಲ | Power Cut
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಿದ್ಯುತ್ ವ್ಯತ್ಯಯ | ಇಂದು ಎಲ್ಲೆಲ್ಲಿ ಕರೆಂಟ್ ಇರಲ್ಲ | Power Cut
ಇಂದಿನ ಸುದ್ದಿ

ವಿದ್ಯುತ್ ವ್ಯತ್ಯಯ | ಇಂದು ಎಲ್ಲೆಲ್ಲಿ ಕರೆಂಟ್ ಇರಲ್ಲ | Power Cut

Editor Nammajana
Last updated: 4 December 2024 03:49
By Editor Nammajana 1 Min Read
Share
SHARE

Chitradurga news|nammajana.com|04-12-2024

ನಮ್ಮಜನ.ಕಾಂ, ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ವಿದ್ಯುತ್ (Today Power Cut) ವಿತರಣಾ ಕೇಂದ್ರದ ಆವರಣದಲ್ಲಿ ಬೃಹತ್ 66ಕೆ.ವಿ ಗೋಪುರ ನಿರ್ಮಾಣ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 4 ಮತ್ತು 6ರಂದು ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: ಚಿತ್ರದುರ್ಗ ಸುತ್ತಲೂ ರಿಯಲ್ ಎಸ್ಟೇಟ್ ಅಬ್ಬರ | ಲಕ್ಷಗಳ‌ ಲೆಕ್ಕದಲ್ಲಿದ್ದ ಜಮೀನಿಗೆ ಕೋಟಿ ಡಿಮ್ಯಾಂಡ್ | Real estate

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ((Today Power Cut)

66/11 ಕೆವಿ ಪಂಡರಹಳ್ಳಿ ವಿವಿ ಕೇಂದ್ರದಿAದ ಸರಬರಾಜಾಗುವ 11ಕೆವಿ ಮಾರ್ಗದ ಅನ್ನೇಹಾಳ್, ಹುಲ್ಲೂರು ಎನ್.ಜೆ.ವೈ, ಪಂಡರಹಳ್ಳಿ ಕಾವಲಹಟ್ಟಿ, ಕುರುಬರಹಳ್ಳಿ, ಎಫ್-10 ಬೆಟ್ಟದನಾಗೇನಹಳ್ಳಿ, ಸಿಂಗಾಪುರ, ಕಕ್ಕೇರು ಎನ್.ಜೆ.ವೈ ಸರಬರಾಜು ಕೇಂದ್ರಕ್ಕೆ ಹೊಂದಿಕೊAಡಿರುವ ಅನ್ನೇಹಾಳ್, ಹುಲ್ಲೂರು, ಪಂಡರಹಳ್ಳಿ ಕಾವಲಹಟ್ಟಿ, ((Today Power Cut) ಮಹದೇವನಹಟ್ಟಿ, ಗೊಡಬನಾಳ್, ಸೊಂಡೆಕೊಳ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಸಿಂಗಾಪುರ ಹಾಗೂ ಕಕ್ಕೇರು ಗ್ರಾಮಗಳು ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ವಾಣಿ ವಿಲಾಸ ಸಾಗರಕ್ಕೆ 693 ಕ್ಯೂಸೆಕ್ಸ್ ನೀರು | ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BESCOMChitradurga CityChitradurga NewsExecutive EngineerKannada Newskannada suddiNammajana.comNo CurrentPower cutPower DisruptionRural Areaಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಕಾರ್ಯನಿರ್ವಾಹಕ ಇಂಜಿನಿಯರ್ಗ್ರಾಮೀಣ ಪ್ರದೇಶಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪವರ್ ಕಟ್ಬೆಸ್ಕಾಂವಿದ್ಯುತ್ ವ್ಯತ್ಯಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ವಾಣಿ ವಿಲಾಸ ಸಾಗರಕ್ಕೆ 693 ಕ್ಯೂಸೆಕ್ಸ್ ನೀರು | ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara Dam
Next Article ಅಡಕೆ ರೇಟ್ | 4 ಡಿಸೆಂಬರ್ 2024 | ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಏರಿಕೆ | Adike Rate increase
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?