Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ ಸಿಟಿ ಯಲ್ಲಿ ವಿದ್ಯುತ್ ವ್ಯತ್ಯಯ | Power Cut
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ ಸಿಟಿ ಯಲ್ಲಿ ವಿದ್ಯುತ್ ವ್ಯತ್ಯಯ | Power Cut
ಇಂದಿನ ಸುದ್ದಿ

ಚಿತ್ರದುರ್ಗ ಸಿಟಿ ಯಲ್ಲಿ ವಿದ್ಯುತ್ ವ್ಯತ್ಯಯ | Power Cut

Editor Nammajana
Last updated: 10 August 2024 04:38
By Editor Nammajana 1 Min Read
Share
SHARE

Chitradurga news|nammajana.com|10-8-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲೂಕು ಮತ್ತು ನಗರದ ಸುತ್ತಮುತ್ತಲಿನ (Power Cut) ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಆಗಸ್ಟ್ 10 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಕರೆಂಟ್ ಇರುವುದಿಲ್ಲ.

ನಗರದ ಕಾರ್ಯ ಮತ್ತು ಪಾಲನಾ ನಗರ ಉಪ-ವಿಭಾಗದ ವ್ಯಾಪ್ತಿಯಲ್ಲಿ ಎಫ್-1 ಮತ್ತು ಎಫ್-2, ಕೆಳಗೋಟೆ 11ಕೆವಿ ಮಾರ್ಗದ ಆರ್.ಟಿ.ಓ ಕಚೇರಿ ಸುತ್ತಮುತ್ತ, ಬಿ.ಎಲ್.ಬಡಾವಣೆ, ವಾಸವಿ ಮಹಲ್ ಸುತ್ತಮುತ್ತ, ಲಕ್ಷ್ಮಿಬಜಾರ್, ಬಿ.ಡಿ ರಸ್ತೆ, (Power Cut) ದೊಡ್ಡಪೇಟೆ, ಚಿಕ್ಕಪೇಟೆ, ಎಸ್.ಆರ್.ಇ ಲೇಔಟ್, ಎಸ್.ಪಿ. ಕಚೇರಿ ಸುತ್ತಮುತ್ತ, ಕೆಳಗೋಟೆ ಪ್ರದೇಶ, ಮುನ್ಸಿಪಲ್ ಕಾಲೋನಿ, ಪೊಲೀಸ್ ಬಾರ್ ಲೈನ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದೆ.

ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ |Degree Course

ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ (Power Cut) ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಚಳ್ಳಕೆರೆ ನೂತನ ವಲಯ ಅರಣ್ಯಧಿಕಾರಿಯಾಗಿ ಮಂಜುನಾಥ ಅಧಿಕಾರ ಸ್ವೀಕಾರ | Zonal Forest Officer

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:BESCOMChitradurga CityChitradurga NewsExecutive EngineerKannada Newskannada suddiNammajana.comNo CurrentPower cutPower DisruptionRural Areaಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಕಾರ್ಯನಿರ್ವಾಹಕ ಇಂಜಿನಿಯರ್ಗ್ರಾಮೀಣ ಪ್ರದೇಶಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪವರ್ ಕಟ್ಬೆಸ್ಕಾಂವಿದ್ಯುತ್ ವ್ಯತ್ಯಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕಾಲೇಜು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ |Degree Course
Next Article ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಗೆ ದಿನಾಂಕ ಫಿಕ್ಸ್ | Chitradurga City Municipal Council
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?