Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Power Cut | ವಿದ್ಯುತ್ ವ್ಯತ್ಯಯ | ಈ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ ಸಂಜೆವರೆಗೆ ಕರೆಂಟ್ ಇರಲ್ಲ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > Power Cut | ವಿದ್ಯುತ್ ವ್ಯತ್ಯಯ | ಈ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ ಸಂಜೆವರೆಗೆ ಕರೆಂಟ್ ಇರಲ್ಲ
Blog

Power Cut | ವಿದ್ಯುತ್ ವ್ಯತ್ಯಯ | ಈ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ ಸಂಜೆವರೆಗೆ ಕರೆಂಟ್ ಇರಲ್ಲ

Editor Nammajana
Last updated: 17 December 2024 01:27
By Editor Nammajana 1 Min Read
Share
SHARE

Chitradurga news|nammajana.com|17-12-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ (Power Cut) ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಡಿ.17ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ಚಿತ್ರದುರ್ಗ ನಗರ, ಕೆಳಕೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಘಟ್ಟ, ಜಿ.ಆರ್ ಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್ ಬಡಾವಣೆ, ಚಂದ್ರವಳ್ಳಿ, ಪಿ.ಕೆ.ಹಳ್ಳಿ, (Power Cut) ಮಿಲ್ಲ್ ಏರಿಯಾ, ಕೆ.ಡ್ಲೂ.ಎಸ್.ಎಸ್.ಬಿ, ಯೂನಿವರ್ಸಿಟಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: Chitradurga | ನಿಜಲಿಂಗಪ್ಪನವರ ನಿವಾಸ “ವಿನಯ” ಜಿಲ್ಲಾಡಳಿತಕ್ಕೆ ಹಸ್ತಾಂತರ

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ (Power Cut) ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

TAGGED:BESCOMChitradurga CityChitradurga NewsExecutive EngineerKannada Newskannada suddiNammajana.comNo CurrentPower cutPower DisruptionRural Areaಕನ್ನಡ ನ್ಯೂಸ್ಕನ್ನಡ ಸುದ್ದಿಕರೆಂಟ್ ಇರಲ್ಲಕಾರ್ಯನಿರ್ವಾಹಕ ಇಂಜಿನಿಯರ್ಗ್ರಾಮೀಣ ಪ್ರದೇಶಚಿತ್ರದುರ್ಗ ನಗರಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪವರ್ ಕಟ್ಬೆಸ್ಕಾಂವಿದ್ಯುತ್ ವ್ಯತ್ಯಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Chitradurga | ನಿಜಲಿಂಗಪ್ಪನವರ ನಿವಾಸ “ವಿನಯ” ಜಿಲ್ಲಾಡಳಿತಕ್ಕೆ ಹಸ್ತಾಂತರ
Next Article ದಿನ ಭವಿಷ್ಯ | 17 ಡಿಸೆಂಬರ್ 2024 | ಯಾವ ರಾಶಿಗೆ ಶುಭ, ಅಶುಭ? | Dina Bhavishya
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?