
Chitradurga news|nammajana.com|08-03-2025
ನಮ್ಮಜನ.ಕಾಂ, ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಸಿರಿಗೆರೆ ಶಾಖಾ ವ್ಯಾಪ್ತಿಗೆ ಒಳಪಡುವ Improvements to Sirigere to (POWER CUT) Bommenahalli via Kadleguddu 15Km in Chitradurga Taluk of Chitradurga Distrcit-CC Road (proposed Ch 0.00 to 13.50 Km) (Working chainage 2.42 to 11.42 Km) (W.I.31) ಕಾಮಗಾರಿಯು ಚಿಕ್ಕೇನಹಳ್ಳಿಯಿಂದ ಕೋಣನೂರು ಗ್ರಾಮದವರೆಗೆ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿದೆ.
ಇದೇ ಮಾರ್ಚ್ 09 ರಿಂದ 16 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಸಿರಿಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎನ್.ಜೆ.ವೈ ಮತ್ತು ಐ.ಪಿ. ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯ ಪ್ರದೇಶಗಳು: 66/11 ಕೆವಿ ಸಿರಿಗೆರೆ ವಿವಿ ಕೇಂದ್ರದಿಂದ ಸರಬರಾಜಾಗುವ 11ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಸಿರಿಗೆರೆ, ಕೋಣನೂರು, ಚಿಕ್ಕೇನಹಳ್ಳಿ, ಆಲಗಟ್ಟ, ಬೊಮ್ಮವ್ವನಾಗತಿಹಳ್ಳಿ ಹಾಗೂ (POWER CUT) ಸುತ್ತಮುತ್ತಲಿನ ಗ್ರಾಮಗಳು ಮತ್ತು ಐ.ಪಿ. ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಶುಭ ಉದ್ಯೋಗ ಲಾಭ, ಬಡ್ತಿ
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
