
Chitradurga news|nammajana.com|25-11-2024
ನಮ್ಮಜನ.ಕಾಂ, ಚಿತ್ರದುರ್ಗ: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ರಂಗನಾಥಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ (Power cut) ನಿರ್ವಹಿಸುವುದರಿಂದ ಇದೇ ನ.26ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಬೈಕ್ ಗೆ ಡಿಕ್ಕಿ ಹೊಡೆದ ಕಾರು | ಕಾರು ಪಲ್ಟಿ, ಮಗು ಸಾವು | Accident

ರಂಗನಾಥಪುರ, ಹಾರನಕಟ್ಟೆ, ಕುಂದಲಗುರು, ಕುರುಬರಹಳ್ಳಿ, ಸಮುದ್ರದಹಳ್ಳಿ, ಮ್ಯಾದನಹೊಳೆ, ಕೋಡಿಹಳ್ಳಿ, ಶಿವಪುರ, (Power cut) ಶಿವನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು: ಎಂ.ವಿಜಯ್ | Sports for the disabled
ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್ಸಾಬ್ ಕೋರಿದ್ದಾರೆ.