Chitradurga news|nammajana.com|9-12-2024
ನಮ್ಮಜನ.ಕಾಂ, ಚಿತ್ರದುರ್ಗ: ಕೆಪಿಟಿಸಿಎಲ್ ಬೃಹತ್ ಕಾಮಗಾರಿ ವತಿಯಿಂದ 66 ಕೆ.ವಿ ದಾವಣಗೆರೆ-ಚಿತ್ರದುರ್ಗ ಲೈನ್-1ರ ಟ್ಯಾಪ್ ಪಾಯಿಂಟ್‍ನಿಂದ 2.196 ಕಿಮೀ ಉದ್ದಕ್ಕೂ ಭರಮಸಾಗರ ವಿ.ವಿ ಕೇಂದ್ರಕ್ಕೆ 2.196 ಕಿಮೀ ದೂರದ (Power Cut Today) ನಿರ್ಮಾಣಕ್ಕೆ ಕೊಯೋಟ್ ಕಂಡಕ್ಟರ್‍ನೊಂದಿಗೆ ಜೋಡಿ ಪ್ರಸರಣ ಮಾರ್ಗದ ಮೇಲಿರುವ ಜೋಡಿ ಮಾರ್ಗದಿಂದ ಒಂಟಿ ಪ್ರಸರಣ ಮಾರ್ಗದ ಮೇಲಿರುವ ಒಂಟಿ ಮಾರ್ಗ ಪರಿವರ್ತಿಸುವ ಮೂಲಕ ಅಸ್ತಿತ್ವದಲ್ಲಿರುವ 66/11 ಕೆವಿ ಭರಮಸಾಗರ ವಿ.ವಿ ಕೇಂದ್ರಕ್ಕೆ ಲೀಲೋ ವ್ಯವಸ್ಥೆ ಒದಗಿಸಲು 1 ಸಂಖ್ಯೆಯ 66 ಕೆವಿ ಟಿ.ಬಿಯನ್ನು 66/11 ಕೆ.ವಿ ಭರಮಸಾಗರ ವಿ.ವಿ ಕೇಂದ್ರದಲ್ಲಿ ನಿರ್ಮಾಣ ಕಾರ್ಯಕ್ಕಾಗಿ ಇದೇ ಡಿ.09 ರಿಂದ 23 ರವರೆಗೆ (ಪರ್ಯಾಯ ದಿನಗಳಂದು ಡಿ.09, 11, 13, 15, 17, 19, 21 ಮತ್ತು ಡಿ.23ರಂದು) ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಭರಮಸಾಗರ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಹೆಗ್ಗೆರೆ, ಎಮ್ಮೆಹಟ್ಟಿ, ನಲ್ಲಿಕಟ್ಟೆ, ಕೋಳಾಳ್ ಎನ್.ಜೆ.ವೈ, (Power Cut Today) ಹೆಗ್ಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದ್ದೂರ್ ಘಟ್ಟ , ಅಡವಿ ಗೊಲ್ಲರಹಳ್ಳಿ, ಭರಮಸಾಗರ , ಪಮೇರಹಳ್ಳಿ, ಕೋಗುಂಡೆ, ಎಸ್.ಕೆ.ಎಮ್ ಕೈಗಾರಿಕಾ ಪ್ರದೇಶ, ಕೋಡಿಹಳ್ಳಿ, ಅರಳಕಟ್ಟೆ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಪಂಡರಹಳ್ಳಿ, ಅನ್ನೆಹಾಳು, ಹುಲ್ಲೂರು, ಜಾನುಕೊಂಡ, ಸಿದ್ದಾಪುರ, ಗೋಡಬನಾಳು, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದ ನಾಗೇನಹಳ್ಳಿ, ಹೆಚ್.ಡಿ.ಪುರ, (Power Cut Today) ಟಿ.ನುಲೇನೂರು, ಬೋದಿಪುರ, ತಾಳ್ಯ, ಮತ್ತಿಘಟ್ಟ, ತೆಕಲವಟ್ಟಿ, ಚಿತ್ರಹಳ್ಳಿ, ಬಿ.ಜಿ.ಹಳ್ಳಿ, ಮದ್ದೇರು, ಕೇಶವಪುರ, ಕೊಂಡಾಪುರ, ಹೊಳಲ್ಕೆರೆ, ಚನ್ನಪಟ್ಟಣ, ಹರೇನಹಳ್ಳಿ, ಪುಣಜೂರು, ಎನ್.ಜಿ.ಹಳ್ಳಿ, ಗುಂಡೇರಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ |Application Invitation
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.