Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಚಿತ್ರದುರ್ಗ | ಜಿಲ್ಲೆಯಲ್ಲಿ 55 ಮನೆಗಳು ಹಾನಿ, 7.8 ಮಿ.ಮೀ ಮಳೆ, ಎಲ್ಲೆಲ್ಲಿ ಏನೆಲ್ಲ ನಷ್ಟವಾಗಿದೆ ನೋಡಿ | Rain
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಚಿತ್ರದುರ್ಗ | ಜಿಲ್ಲೆಯಲ್ಲಿ 55 ಮನೆಗಳು ಹಾನಿ, 7.8 ಮಿ.ಮೀ ಮಳೆ, ಎಲ್ಲೆಲ್ಲಿ ಏನೆಲ್ಲ ನಷ್ಟವಾಗಿದೆ ನೋಡಿ | Rain
ಇಂದಿನ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ 55 ಮನೆಗಳು ಹಾನಿ, 7.8 ಮಿ.ಮೀ ಮಳೆ, ಎಲ್ಲೆಲ್ಲಿ ಏನೆಲ್ಲ ನಷ್ಟವಾಗಿದೆ ನೋಡಿ | Rain

Editor Nammajana
Last updated: 20 October 2024 06:44
By Editor Nammajana 2 Min Read
Share
SHARE

Chitradurga news|nammajana.com|20-10-2024

ನಮ್ಮಜನ.ಕಾಂ, ಚಿತ್ರದುರ್ಗ: ಶುಕ್ರವಾರ ರಾತ್ರಿ ಸುರಿದ ಮಳೆ (Rain) ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 7.8 ಮಿ.ಮೀ ಮಳೆಯಾಗಿದೆ.

ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 16 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 9.3 ಹಿರಿಯೂರು ತಾಲ್ಲೂಕು 8.3 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 1.2 ಮಿ.ಮೀ, ಹೊಸದುರ್ಗ (Rain) ತಾಲ್ಲೂಕಿನಲ್ಲಿ 0.8 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 4.2 ಮಿ.ಮೀ ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ:

ಚಳ್ಳಕೆರೆ  ತಾಲ್ಲೂಕಿನ ಚಳ್ಳಕೆರೆಯಲ್ಲಿ 7.8 ಮಿ.ಮೀ, ನಾಯಕನಹಟ್ಟಿ 51.7 ಮಿ.ಮೀ, ಪರಶುರಾಂಪುರ 3.1 ಮಿ.ಮೀ, ತಳಕು 10.4 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 6.5 ಮಿ.ಮೀ, ಭರಮಸಾಗರ 10.2 ಮಿ.ಮೀ, ಹಿರೇಗುಂಟನೂರು 11.7 ಮಿ.ಮೀ, ತುರುವನೂರು 11.3 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರು 4.4 ಮಿ.ಮೀ,  ಐಮಂಗಲ 6.9 ಮಿ.ಮೀ, ಧರ್ಮಪುರ 14.3 ಮಿ.ಮೀ, (Rain) ಜವನಗೊಂಡನಹಳ್ಳಿ 6.7 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 0.8 ಮಿ.ಮೀ, ಬಿ.ದುರ್ಗ 1.9 ಮಿ.ಮೀ, ರಾಮಗಿರಿ 0.3 ಮಿ.ಮೀ, ತಾಳ್ಯ 1.9 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 0.8 ಮಿ.ಮೀ, ಮಾಡದಕೆರೆ 0.7 ಮಿ.ಮೀ, ಮತ್ತೋಡು 0.9 ಮಿ.ಮೀ, ಶ್ರೀರಾಂಪುರ 0.7 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 4.1 ಮಿ.ಮೀ ಹಾಗೂ ದೇವಸಮುದ್ರದಲ್ಲಿ 4.4 ಮಿ.ಮೀ ಮಳೆಯಾಗಿದೆ.

55 ಮನೆಗಳು ಭಾಗಶಃ ಹಾನಿ:

ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 55 ಮನೆಗಳು ಭಾಗಶಃ ಹಾನಿಯಾಗಿದ್ದು, 3 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ ವರದಿಯಾಗಿದೆ.

ಇದನ್ನೂ ಓದಿ: ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆಂಟ್ ಇರಲ್ಲ | ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ | POWER CUT

ಚಿತ್ರದುರ್ಗ ತಾಲ್ಲೂಕಿನಲ್ಲಿ 16 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ 10 ಮನೆಗಳು, ಹೊಳಲ್ಕೆರೆ 8 ಮನೆಗಳು, ಹೊಸದುರ್ಗ 4 ಮನೆಗಳು ಭಾಗಶಃ ಹಾನಿ ಹಾಗೂ 3 ಮನೆಗಳಿಗೆ ನೀರು (Rain) ನುಗ್ಗಿವೆ. ಹಿರಿಯೂರು ತಾಲ್ಲೂಕಿನಲ್ಲಿ 15 ಮನೆಗಳು ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 2 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಚಳ್ಳಕೆರೆ ಕ್ಷೇತ್ರದ ಮತದಾರರ ಸಮ್ಮುಖದಲ್ಲಿ ನನ್ನ ಮಗಳ ಮದುವೆ ಮಾಡಲು ಸಂಕಲ್ಪ ಮಾಡಿದ್ದೆ, ಬನ್ನಿ ಹರಸಿ ಆಶೀರ್ವದಿಸಿ: ಟಿ.ರಘುಮೂರ್ತಿ | T. Raghumurthy

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:ChitradurgaChitradurga NewsChitradurga Rain reportKannada Newskannada rain reportkannada suddiNammajana.comrainrain damagerain forecastRain reportಕನ್ನಡ ನ್ಯೂಸ್ಕನ್ನಡ ಮಳೆ ವರದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಮಳೆಚಿತ್ರದುರ್ಗ ಮಳೆ ವರದಿಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಳೆಮಳೆ ಮುನ್ಸೂಚನೆಮಳೆ ವರದಿಮಳೆ ಹಾನಿವರುಣ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article ಚಳ್ಳಕೆರೆ ಕ್ಷೇತ್ರದ ಮತದಾರರ ಸಮ್ಮುಖದಲ್ಲಿ ನನ್ನ ಮಗಳ ಮದುವೆ ಮಾಡಲು ಸಂಕಲ್ಪ ಮಾಡಿದ್ದೆ, ಬನ್ನಿ ಹರಸಿ ಆಶೀರ್ವದಿಸಿ: ಟಿ.ರಘುಮೂರ್ತಿ | T. Raghumurthy
Next Article 25 ವರ್ಷದ ನಂತರ ಐತಿಹಾಸಿಕ ನಾಯಕನಹಟ್ಟಿ ಚಿಕ್ಕಕೆರೆ ಕೋಡಿ | Nayakanahatti Chikkakere
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?