Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Rain Report Chitradurga: ಜಿಲ್ಲೆಯಲ್ಲಿ ಹೊಳಲ್ಕೆರೆಯಲ್ಲಿ13.4 ಮಿ.ಮೀ ಹೆಚ್ಚಿನ ಮಳೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Rain Report Chitradurga: ಜಿಲ್ಲೆಯಲ್ಲಿ ಹೊಳಲ್ಕೆರೆಯಲ್ಲಿ13.4 ಮಿ.ಮೀ ಹೆಚ್ಚಿನ ಮಳೆ
ಇಂದಿನ ಸುದ್ದಿ

Rain Report Chitradurga: ಜಿಲ್ಲೆಯಲ್ಲಿ ಹೊಳಲ್ಕೆರೆಯಲ್ಲಿ13.4 ಮಿ.ಮೀ ಹೆಚ್ಚಿನ ಮಳೆ

Editor Nammajana
Last updated: 15 July 2024 13:52
By Editor Nammajana 1 Min Read
Share
SHARE

Chitradurga news|nammajana.com|15-7-2024

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ ಭಾನುವಾರ ಸುರಿದ (Rain Report Chitradurga) ಮಳೆ ವಿವರದನ್ವಯ ಹೊಳಲ್ಕೆರೆಯಲ್ಲಿ 13.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕು (Rain Report Chitradurga)

ರಾಮಗಿರಿ 6.4 ಮಿ.ಮೀ, ಚಿಕ್ಕಜಾಜೂರು 9.2 ಮಿ.ಮೀ, ಬಿ.ದುರ್ಗ 8.2 ಮಿ.ಮೀ, ಹೆಚ್.ಡಿ.ಪುರ 12.3, ತಾಳ್ಯದಲ್ಲಿ 5.2 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕು (Rain Report Chitradurga)

ಹೊಸದುರ್ಗದಲ್ಲಿ 10.8 ಮಿ.ಮೀ, ಬಾಗೂರು 7.2 ಮಿ.ಮೀ, ಮಾಡದಕರೆ 10 ಮಿ.ಮೀ, ಶ್ರೀರಾಂಪುರದಲ್ಲಿ 9 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕು (Rain Report Chitradurga)

ಹಿರಿಯೂರಿನಲ್ಲಿ 6.2 ಮಿ.ಮೀ, ಇಕ್ಕನೂರು 5.4 ಮಿ.ಮೀ, ಈಶ್ವರಗೆರೆ 3.2 ಮಿ.ಮೀ, ಬಬ್ಬೂರು 3.8 ಮಿ.ಮೀ, ಸೂಗೂರು 3.2 ಮಿ.ಮೀ ಮಳೆಯಾಗಿದೆ.

ಇದನ್ನೂ‌ ಓದಿ: Government Advocate Post: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ ತಾಲ್ಲೂಕು (Rain Report Chitradurga)

ಚಿತ್ರದುರ್ಗ-1ರಲ್ಲಿ 5.4 ಮಿ.ಮೀ, ಚಿತ್ರದುರ್ಗ-2ರಲ್ಲಿ 5.4 ಮಿ.ಮೀ, ತುರುವನೂರು 4.4 ಮಿ.ಮೀ, ಭರಮಸಾಗರ 7 (Rain Report Chitradurga) ಮಿ.ಮೀ, ಹಿರೇಗುಂಟನೂರು 1.1 ಮಿ.ಮೀ, ಸಿರಿಗೆರೆ 8.2 ಮಿ.ಮೀ ಹಾಗೂ ಐನಹಳ್ಳಿಯಲ್ಲಿ 13.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsChitradurga Rain reportKannada Newskannada rain reportkannada suddiNammajana.comrainrain damagerain forecastRain reportಕನ್ನಡ ನ್ಯೂಸ್ಕನ್ನಡ ಮಳೆ ವರದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಮಳೆಚಿತ್ರದುರ್ಗ ಮಳೆ ವರದಿಚಿತ್ರದುರ್ಗ ಸುದ್ದಿನಮ್ಮಜನ.ಕಾಂಮಳೆಮಳೆ ಮುನ್ಸೂಚನೆಮಳೆ ವರದಿಮಳೆ ಹಾನಿವರುಣ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Government Advocate Post: ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
Next Article Today Dina Bhavishya kannada: ದಿನ ಭವಿಷ್ಯ 16-7-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?