Chitradurga news|nammajana.com|30-6-2024
ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿನ ಪಿಯುಸಿ ನಂತರದ ವಿವಿಧ ಕೋರ್ಸುಗಳಲ್ಲಿ ಹಾಗೂ ಪದವಿಗಳಲ್ಲಿ ವ್ಯಾಸಾಂಗ ಮಾಡುತ್ತಿರುವ (Scheduled Tribe Welfare Officer Chitradurga) ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ: ಚಳ್ಳಕೆರೆ ನಗರಸಭೆ ಸ್ಥಾನಕ್ಕೆ ಕೆ.ಸಿ.ನಾಗರಾಜ್ ರಾಜೀನಾಮೆ | KC Nagaraj Resignation

ವಿದ್ಯಾರ್ಥಿಗಳು ಎಸ್.ಹೆಚ್.ಪಿ ಪೋರ್ಟಲ್ ಜಾಲಾತಾಣ www.tw.kar.nic ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ದೋಷಗಳು ಉಂಟಾದಲ್ಲಿ ನೇರವಾಗಿ (Scheduled Tribe Welfare Officer Chitradurga) ಸಂಬಂಧಿಸಿದ ಮೇಲ್ವಿಚಾರಕರು ಅಥವಾ ಅಗತ್ಯ ಪೂರಕ ಎಲ್ಲಾ ದಾಖಲೆಗಳೊಂದಿಗೆ ಚಿತ್ರದುರ್ಗ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ (Scheduled Tribe Welfare Officer Chitradurga)
ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-226659 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ (Scheduled Tribe Welfare Officer Chitradurga) ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252