Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಹಿರಿಯೂರು | ಹಿಂದೂ ಮಹಾಗಣಪತಿ ವಿಸರ್ಜನೆ | ವಿಹೆಚ್‌ಪಿ ನಾಯಕ ಶರಣ್ ಪಂಪ್ ವೆಲ್‌ ಗೆ ಜಿಲ್ಲೆ ಪ್ರವೇಶಕ್ಕೆ ನಿರಾಕರಣೆ ಏಕೆ? | Sharan Pump Well
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಹಿರಿಯೂರು | ಹಿಂದೂ ಮಹಾಗಣಪತಿ ವಿಸರ್ಜನೆ | ವಿಹೆಚ್‌ಪಿ ನಾಯಕ ಶರಣ್ ಪಂಪ್ ವೆಲ್‌ ಗೆ ಜಿಲ್ಲೆ ಪ್ರವೇಶಕ್ಕೆ ನಿರಾಕರಣೆ ಏಕೆ? | Sharan Pump Well
ಇಂದಿನ ಸುದ್ದಿ

ಹಿರಿಯೂರು | ಹಿಂದೂ ಮಹಾಗಣಪತಿ ವಿಸರ್ಜನೆ | ವಿಹೆಚ್‌ಪಿ ನಾಯಕ ಶರಣ್ ಪಂಪ್ ವೆಲ್‌ ಗೆ ಜಿಲ್ಲೆ ಪ್ರವೇಶಕ್ಕೆ ನಿರಾಕರಣೆ ಏಕೆ? | Sharan Pump Well

Editor Nammajana
Last updated: 22 September 2024 15:30
By Editor Nammajana 1 Min Read
Share
SHARE

Chitradurga news|nammajana.com|22-9-2024

ನಮ್ಮ ಜನ.ಕಾಂ, ಚಿತ್ರದುರ್ಗ: ಮುಂಬೈ ಬಿಟ್ಟರೆ, ಎರಡನೇ ಅತೀ ದೊಡ್ಡದಾಗಿ ಹಿಂದೂ ಮಹಾಗಣಪತಿ ಮೆರವಣಿಗೆ (Sharan Pump Well) ನಡೆಯುವುದು ಕರ್ನಾಟಕದ ಕೋಟೆನಾಡು ಚಿತ್ರದುರ್ಗದಲ್ಲಿ. ಇನ್ನೂ ಇಲ್ಲಿ ಇಷ್ಟು ದೊಡ್ಡದಾಗಿ ಕಾರ್ಯಕ್ರಮ ನಡೆದಿದೆ.

ಇದುವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಈಗಲೂ ಕೂಡ ಮುಂಜಾಗ್ರತಾ ಕ್ರಮವಾಗಿ ಪ್ರಚೋದನಕಾರಿ ಹೇಳಿಕೆ ನೀಡುವವರಿಗೆ ಜಿಲ್ಲೆಗೆ ಬರಲು ಅವಕಾಶ ಕಲ್ಪಿಸಿಲ್ಲ. ಹಾಗೆಯೇ ವಿಹೆಚ್‌ಪಿ ನಾಯಕ ಶರಣ್ ಪಂಪ್ ವೆಲ್‌ಗೆ (Sharan Pump Well) ಚಿತ್ರದುರ್ಗ ಜಿಲ್ಲೆಗೆ ಬರದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಇಂದು ಸೆಪ್ಟೆಂಬರ್ 22ರಂದು ಹಿರಿಯೂರು ನಗರದಲ್ಲಿ ಹಿಂದೂ ವಿಶ್ವ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಏರ್ಪಡಿಸಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಈ ವಿಸರ್ಜನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿಶ್ವ ಹಿಂದೂ (Sharan Pump Well) ಪರಿಷತ್‌ನ ದಕ್ಷಿಣ ಪ್ರಾಂತದ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರು ಭಾಗವಹಿಸಿಬೇಕಿತ್ತು. ಈ ಕಾರ್ಯಕ್ರಮದಲ್ಲಿ ಅವರಿಗೆ ಗಣಪತಿ ವಿಸರ್ಜನೆ ವೇದಿಕೆ ಭಾಷಣ ನಿಗದಿಯಾಗಿತ್ತು.

ಇದನ್ನೂ ಓದಿ: ಮೃತರ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಟಿ.ರಘುಮೂರ್ತಿ | bommakanahalli

ವಿಹೆಚ್‌ಪಿ ನಾಯಕ ಶರಣ್ ಪಂಪ್ ವೆಲ್ ಅವರ ವಿರುದ್ಧ ರಾಜ್ಯದ ವಿವಿಧ ಭಾಗಗಳಲ್ಲಿ ದೂರು ದಾಖಲಾಗಿರುವ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಪ್ಟೆಂಬರ್ (Sharan Pump Well) 22ರಿಂದ ಅಕ್ಟೋಬರ್ 7ರ ವರೆಗೆ ಜಿಲ್ಲೆ ಪ್ರವೇಶ ಮಾಡದಂತೆ ನಿರ್ಬಂಧಿಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsHindu MahaganapatiHiriyurKannada Newskannada suddiLeaderNammajana.comSharan Pump WellSpeechVHPಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಭಾಷಣಮುಖಂಡವಿಹೆಚ್ ಪಿಶರಣ್ ಪಂಪ್ ವೆಲ್ಹಿಂದೂ ಮಹಾಗಣಪತಿಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮೃತರ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಟಿ.ರಘುಮೂರ್ತಿ | bommakanahalli
Next Article 23 ಲಕ್ಷದ ಅಂಗನವಾಡಿ ಕೇಂದ್ರಕ್ಕೆ ಭೂಮಿ ಪೂಜೆ: ಟಿ.ರಘುಮೂರ್ತಿ | Parashurampur
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?