Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Sheep Goat Unit: ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Sheep Goat Unit: ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ
ಇಂದಿನ ಸುದ್ದಿ

Sheep Goat Unit: ಕುರಿ ಮೇಕೆ ಘಟಕ ಸ್ಥಾಪನೆಗೆ ಅರ್ಜಿ

Editor Nammajana
Last updated: 2 December 2024 16:14
By Editor Nammajana 1 Min Read
Share
SHARE

Chitradurga news |nammajana.com|2-12-2024

ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಗಿರಿಜನ ಉಪಯೋಜನೆ ಅಡಿಯಲ್ಲಿ ಕುರಿ, ಮೇಕೆ ಘಟಕ (Sheep Goat Unit) ಪೂರೈಕೆ ಯೋಜನೆಯನ್ನು ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ  ಪರಿಶಿಷ್ಟ ಪಂಗಡದ ಸದಸ್ಯರಿಗಾಗಿ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಡಿ.15  ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಜಿ ಸಲ್ಲಿಸುವವರು 18 ರಿಂದ 60 ವರ್ಷ ಒಳಗಿನ ಮಹಿಳಾ, ಪುರುಷ ಸದಸ್ಯರಾಗಿದ್ದು, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. (Sheep Goat Unit) ಈ ಯೋಜನೆಯಡಿ 10  ಸುಧಾರಿತ ಹೆಣ್ಣು ಕುರಿ, ಮೇಕೆ, 01 ಟಗರು, ಹೋತಕ್ಕೆ ಒಟ್ಟು ಘಟಕ ದರ ರೂ.66,000/-ಗಳಿದ್ದು, ಶೇ.90ರಷ್ಟು ಸಹಾಯಧನ  ಹೊಂದಿರುತ್ತದೆ. ಚಿತ್ರದುರ್ಗ ಜಿಲ್ಲೆಗೆ ಒಟ್ಟು 14 ಗುರಿ ನಿಗಧಿಪಡಿಸಲಾಗಿದೆ.

ಇದನ್ನೂ ಓದಿ: ಎದೆನೋವು ತಾಳದೆ ಬೆಸ್ಕಾಂ ಉದ್ಯೋಗಿ ನೇಣಿಗೆ ಶರಣು | suicide

ಹೆಚ್ಚಿನ ಮಾಹಿತಿಗಾಗಿ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ (Sheep Goat Unit) ಉತ್ಪಾದಕರ ಸಹಕಾರ ಸಂಘ  ಅಥವಾ  ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಪಶು ಆಸ್ಪತ್ರೆ ಆವರಣ, ಚಿತ್ರದುರ್ಗ  ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:Chitradurga NewsKannada Newskannada suddiNammajana.comSheep Goat Unit Establishment Invitation of Applications Chitradurga Scheduled Castes Welfare Departmentಅರ್ಜಿ ಆಹ್ವಾನಕನ್ನಡ ನ್ಯೂಸ್ಕನ್ನಡ ಸುದ್ದಿಕುರಿ ಮೇಕೆ ಘಟಕಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪರಿಶಿಷ್ಟ ವರ್ಗಗಳ‌ ಕಲ್ಯಾಣ ಇಲಾಖೆಸ್ಥಾಪನೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಎದೆನೋವು ತಾಳದೆ ಬೆಸ್ಕಾಂ ಉದ್ಯೋಗಿ ನೇಣಿಗೆ ಶರಣು | suicide
Next Article ವಾಣಿ ವಿಲಾಸ ಸಾಗರ | 2 ಡಿಸೆಂಬರ್ 2024 | ಎಷ್ಟಿದೆ ನೀರಿನ ಮಟ್ಟ |Vani Vilasa Sagara Dam
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?