
Chitradurga news|nammajana.com|21-12-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ (Short circuit) ಹಿರಿಯೂರು ತಾಲ್ಲೂಕಿನ ಗುಯಿಲಾಳ್ ಟೋಲ್ ಬಳಿ ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದ್ದು ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.
ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 30 ಕ್ಕೂ ಹೆಚ್ಚು ಪ್ರಯಾಣಿಸುತ್ತಿದ್ದರು ಆದರೆ ದಿಢೀರ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ (Short circuit) ಹತ್ತಿಕೊಂಡಿರುವ ಶಂಕಿಸಲಾಗಿದೆ.

ಇದನ್ನೂ ಓದಿ: ರೇಷ್ಮೆ ಕೃಷಿಯಲ್ಲಿ ದೇಶದಲ್ಲೇ ಕರ್ನಾಟಕ ನಂಬರ್ ಒನ್: ಪಿ.ಶಿವಕುಮಾರ್ | Sericulture
ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (Short circuit) ನಡೆದಿರುವ ಘಟನೆ ನಡೆದಿದೆ.
