Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Siddaramaiah: ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > Siddaramaiah: ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜಕೀಯ

Siddaramaiah: ಬಿಜೆಪಿ ತಮ್ಮ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Editor Nammajana
Last updated: 20 July 2024 15:33
By Editor Nammajana 1 Min Read
Share
SHARE

Chitradurga news|nammajana.com|20-7-2024

ಮುಖ್ಯಾಂಶಗಳು

  • ಬಿಜೆಪಿ ಸರ್ಕಾರದ ಹಗರಣ ಬಯಲಿಗೆ
  • ಭೋವಿ ಅಭಿವೃದ್ಧಿ ನಿಗಮ ತನಿಖೆ
  • ದೇವರಾಜ್ ಅರಸು ನಿಗಮ ತನಿಖೆ

ನಮ್ಮಜನ.ಕಾಂ, ಚಿತ್ರದುರ್ಗ: ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದರು.

ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ (Siddaramaiah) ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಹಾಗಾದರೆ ಅವುಗಳು ಹಗರಣಗಳಲ್ಲವೇ? ಹಗರಣಗಳು ಎಂದು ಅವರು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದ (Siddaramaiah) ಮುಖ್ಯಮಂತ್ರಿಗಳು ಇವುಗಳ ಬಗ್ಗೆ ತನಿಖೆ ನಡೆಯುತ್ತಿವೆ. ಅವುಗಳನ್ನು ಉಲ್ಲೇಖ ಮಾಡಿದ್ದು ಏಕೆಂದರೆ ಅವರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ.

ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಲ್ಲಿ 47 ಕೋಟಿ ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ (Siddaramaiah) ಪಕ್ಷವರು ? ಇದನ್ನೆಲ್ಲಾ ಹೇಳಬಾರದೆ? ಎಂದು ಪ್ರಶ್ನಿಸಿದ ಸಿಎಂ, ಈ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ ಎಂದು ತಿರುಗೇಟು ನೀಡಿದರು.

“ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ”

ಮುಖ್ಯಮಂತ್ರಿಗಳು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ (Siddaramaiah) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಉತ್ತರಿಸಿದ ಸಿಎಂ ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ ಎಂದರು.

ಇದನ್ನೂ ಓದಿ: Deeksha Rajata Mahotsava: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ದೇವರಾಜ ಟ್ರಕ್ ಟರ್ಮಿನಲ್ ಅಧ್ಯಕ್ಷರಾಗಿದ್ದ ಡಿ.ಎಸ್.ವೀರಯ್ಯ ಹಾಗೂ ಎಂ.ಡಿ ಶಂಕರಪ್ಪ ಜೈಲಿಗೆ ಹೋಗಿದ್ದಾರೆ. ಅದನ್ನು (Siddaramaiah) ಯಾಕೆ ಪ್ರಸ್ತಾಪಿಸಿಲ್ಲ ? ಅದು ಕೂಡ ತೆರಿಗೆ ಹಣವಲ್ಲವೇ? ವಿರೋಧ ಪಕ್ಷವಾಗಿ ಅದನ್ನು ಯಾಕೆ ಪ್ರಶ್ನಿಸಲಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

TAGGED:all investigationbhovi corporationBhovi GurpeethBJPbjp scamChief MinisterChitradurgaChitradurga NewsCM SiddaramaiahcorporationDeeksha Rajata Mahotsavdevaraj arasu corporationexposedInvestigationKannada Newskannada suddiKarnatakaLatest NewsNammajana.comSiddaramaiahVisitಇತೀಚಿನ ಸುದ್ದಿಎಲ್ಲಾ ತನಿಖೆಕನ್ನಡ ನ್ಯೂಸ್ಕನ್ನಡ ಸುದ್ದಿಕರ್ನಾಟಕಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತನಿಖೆದೀಕ್ಷಾ ರಜತ ಮಹೋತ್ಸವದೇವರಾಜ್ ಅರಸು ನಿಗಮನಮ್ಮಜನ.ಕಾಂನಿಗಮಬಯಲಿಗೆಬಿಜೆಪಿಬಿಜೆಪಿ ಹಗರಣಭೇಟಿಭೋವಿ ಗುರುಪೀಠಭೋವಿ ನಿಗಮಮುಖ್ಯಮಂತ್ರಿಮುಖ್ಯಮಂತ್ರಿ ಸಿದ್ದರಾಮಯ್ಯಸಿಎಂ ಸಿದ್ದರಾಮಯ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Deeksha Rajata Mahotsava: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ ಸಿದ್ದರಾಮಯ್ಯ
Next Article Vani Vilasapura Dam: ರಾಜ್ಯದ ಬಹುತೇಕ ಜಲಾಶಯ ಭರ್ತಿ, ಮಳೆ ಸುರಿಯುತ್ತಿದ್ದರು ವಾಣಿ ವಿಲಾಸ ಸಾಗರಕ್ಕೆ ಮಾತ್ರ ಬಂದಿಲ್ಲ ನೀರು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?