Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Social Welfare Department Chitradurga
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Social Welfare Department Chitradurga
ಇಂದಿನ ಸುದ್ದಿ

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Social Welfare Department Chitradurga

Editor Nammajana
Last updated: 28 June 2024 15:05
By Editor Nammajana 2 Min Read
Share
SHARE

Chitradurga news|nammajana.com|28-6-2024

ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಶೈಕ್ಷಣಿಕ ಸಾಲಿಗೆ ಚಿತ್ರದುರ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (Social Welfare Department Chitradurga)ಹೊಸದಾಗಿ ಪ್ರವೇಶಾತಿ ಬಯಸುವ ಅರ್ಹ ವಿದ್ಯಾರ್ಥಿಗಳಿಂದ ಮ್ಯಾನುಯಲ್ ಮತ್ತು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸಂಬಂಧಪಟ್ಟ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಲು ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಮ್ಯಾನುಯಲ್ ಅರ್ಜಿಯನ್ನು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅಥವಾ ಹತ್ತಿರದ ವಿದ್ಯಾರ್ಥಿನಿಲಯದ ವಾರ್ಡನ್ ಅವರಿಗೆ ಸಲ್ಲಿಸಲು ಸೂಚಿಸಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ದಾಖಲಾಗಲು ಬೇಕಾಗುವ ದಾಖಲೆಗಳು:

ವಿದ್ಯಾರ್ಥಿಯ ಸ್ಯಾಟ್ಸ್ (SATs) ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿ ಈ ಎಲ್ಲಾ ದಾಖೆಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ವಿದ್ಯಾರ್ಥಿಯ ಬ್ಯಾಂಕ್  ಖಾತೆಗೆ ಎನ್‍ಪಿಸಿಐ ನಲ್ಲಿ ಆಧಾರ್ ಜೋಡಣೆ ಮಾಡಿರಬೇಕು (Social Welfare Department Chitradurga)ಮತ್ತು ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ದಾಖಲಾಗಲು ಬೇಕಾಗುವ ದಾಖಲೆಗಳು:

ವಿದ್ಯಾರ್ಥಿಯ ಕಾಲೇಜು ದಾಖಲಾತಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ದೂರದ ಪ್ರಯಾಣ ಪತ್ರ (ಕಿಲೋಮೀಟರ್ ಸರ್ಟಿಫಿಕೇಟ್), ಈ ಎಲ್ಲಾ ದಾಖೆಲೆಗಳ ಜೆರಾಕ್ಸ್ ಪ್ರತಿಗಳು, ( ಎಸ್‍ಎಸ್‍ಪಿ ವಿವರಗಳು ಹಾಗೂ ಇತರೆ ದಾಖಲೆಗಳು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. (Social Welfare Department Chitradurga)

ಇದನ್ನೂ ಓದಿ: ಮೆಟ್ರಿಕ್ ಪೂರ್ವ BCM ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಹತ್ತಿರದ ವಿದ್ಯಾರ್ಥಿನಿಲಯದ ವಾರ್ಡನ್ ಅವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ ಹೆಬ್ಬಳ್ಳಿ (Social Welfare Department Chitradurga)ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Application InvitationAssistant DirectorBackward Classes Welfare DepartmentBCMBCM HostelChitradurga NewsCollege Student HostelDeputy DirectorDistrict Social Welfare OfficerDr. BR AmbedkarEkalavyaKannada Newskannada suddiKittoor Rani ChennammaMorarji DesaiNammajana.comPre-MatricResidential SchoolScheduled Classes Welfare DepartmentSmt. Indira Gandhi Residential SchoolSocial Welfare DepartmentST OfficeStudent HostelVacancyಅರ್ಜಿ ಆಹ್ವಾನಉಪ ನಿರ್ದೇಶಕರುಎಸ್ಟಿ ಆಫೀಸ್ಏಕಲವ್ಯಕನ್ನಡ ನ್ಯೂಸ್ಕನ್ನಡ ಸುದ್ದಿಕಾಲೇಜು ವಿದ್ಯಾರ್ಥಿ ನಿಲಯಕಿತ್ತೂರು ರಾಣಿ ಚೆನ್ನಮ್ಮಖಾಲಿ ಹುದ್ದೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಸಮಾಜ ಕಲ್ಯಾಣಧಿಕಾರಿಡಾ.ಬಿ.ಆರ್.ಅಂಬೇಡ್ಕರ್ನಮ್ಮಜನ.ಕಾಂಪರಿಶಿಷ್ಟ ವರ್ಗಗಳ‌ ಕಲ್ಯಾಣ ಇಲಾಖೆಬಿಸಿಎಂಬಿಸಿಎಂ ಹಾಸ್ಟೆಲ್ಮೆಟ್ರಿಕ್ ಪೂರ್ವಮೊರಾರ್ಜಿ ದೇಸಾಯಿವಸತಿ ಶಾಲೆವಿದ್ಯಾರ್ಥಿ ನಿಲಯಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಸಮಾಜ‌ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕರುಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಮೆಟ್ರಿಕ್ ಪೂರ್ವ BCM ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
Next Article ಹೊಳಲ್ಕೆರೆ ಪುರಸಭೆ | ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ | Holalkere Purasabhe
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?