
Chitradurga news|nammajana.com|8-8-2024
ನಮ್ಮಜನ.ಕಾಂ, ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಅಯೋಗವು ಭಾರತ ಸರ್ಕಾರದ ವಿವಿಧ (Stenographer) ಇಲಾಖೆಗಳಲ್ಲಿನ ಸ್ಟೆನೋಗ್ರಾಫರ್ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಗಸ್ಟ್ 17 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಬಯಸು ವವರು ಪಿಯುಸಿ ಅಥವಾ ತತ್ಸಮಾನ ಪದವಿ ಪಡೆದಿರಬೇಕು.

ಇದನ್ನೂ ಓದಿ: Kannada Dina Bhavishya: ಇಂದಿನ ರಾಶಿ ಭವಿಷ್ಯ 8-8-2024
ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿ ಗಳು ಮಾತ್ರ ಅರ್ಜಿಸಲ್ಲಿಸಲು ಅರ್ಹರಾಗಿರುತ್ತಾರೆ. (Stenographer) ಸ್ಟೆನೋಗ್ರಾಫರ್ಗ್ರೇಡ್ ಸಿ ಅಭ್ಯರ್ಥಿಗಳಿಗೆ 18-30 ವರ್ಷಗಳು, ಗ್ರೇಡ್ ಡಿ ಅಭ್ಯರ್ಥಿಗಳಿಗೆ 18-27 ವರ್ಷಗಳು, (ಎಸ್ಟಿ, ಎಸ್ಸಿ, ಒಬಿಸಿ, ಇಎಸ್ಎಂ) ಇತರ ನಿರ್ದಿಷ್ಟ ವರ್ಗ ಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಇದನ್ನೂ ಓದಿ: Railway Project: ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗಕ್ಕೆ 150 ಕೋಟಿ ಅನುದಾನ
ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ಆಯೋಗದ www.ssckkr.kar.nic.in/ https://ssc.nic. in ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ 080-25502520, ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ (Stenographer) ದೂರವಾಣಿ ಸಂಖ್ಯೆ 9945587060, 7022459064 2 ಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.