Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: suicide: ಕವಾಡಿಗರಹಟ್ಟಿ ಯುವಕ ಸುನೀಲ್ | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > suicide: ಕವಾಡಿಗರಹಟ್ಟಿ ಯುವಕ ಸುನೀಲ್ | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಕ್ರೈಂ ಸುದ್ದಿ

suicide: ಕವಾಡಿಗರಹಟ್ಟಿ ಯುವಕ ಸುನೀಲ್ | ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

Editor Nammajana
Last updated: 6 August 2024 04:49
By Editor Nammajana 0 Min Read
Share
SHARE

ನಮ್ಮಜನ.ಕಾಂ, ಚಿತ್ರದುರ್ಗ: ನಗರದ ಕವಾಡಿಗರಹಟ್ಟಿ (suicide) ಬಳಿಯ ರೈಲ್ವೆ ಹಳಿ ಮೇಲೆ ಕವಾಡಿಗರಹಟ್ಟಿ ಗ್ರಾಮದ ಸುನೀಲ್ (31) ಎಂಬ ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಸುನೀಲ್ ಎಂಬ (suicide) ಯುವಕ ಡ್ರೈವರ್ ಕೆಲಸ ನಿರ್ವಹಣೆ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Reservation: ಚಳ್ಳಕೆರೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ BCM B ಏಕೈಕ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ನಾಲ್ವರ ಪೈಪೋಟಿ

ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (suicide)
ರೈಲ್ವೆ  ಇಲಾಖೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
ನಡೆದಿದೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

Dina Bhavishya | ದಿನ ಭವಿಷ್ಯ, ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Chitradurga NewsdeathDriverKannada Newskannada suddiKavadigarhattiNammajana.comSuicideSunilTrainಆತ್ಮಹತ್ಯೆಕನ್ನಡ ನ್ಯೂಸ್ಕನ್ನಡ ಸುದ್ದಿಕವಾಡಿಗರಹಟ್ಟಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡ್ರೈವರ್ತಲೆಕೊಟ್ಟನಮ್ಮಜನ.ಕಾಂರೈಲಸಾವುಸುನೀಲ್
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Reservation: ಚಳ್ಳಕೆರೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ BCM B ಏಕೈಕ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ನಾಲ್ವರ ಪೈಪೋಟಿ
Next Article Bank Employee: ಮೇಲಾಧಿಕಾರಿ ಕಿರುಕುಳ, ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?