
Chitradurga news | nammajana.com|24-02-2025
ನಮ್ಮಜನ.ಕಾಂ, ಚಿತ್ರದುರ್ಗ: ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ (Technical Assistant) ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಜಿತಾ ವಿ ಹಾಗೂ ಚಳ್ಳಕೆರೆ ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ. ಮೋನಿಷ ಅವರನ್ನು ಕರ್ತವ್ಯದಿಂದ ಬಿಡಗಡೆ ಮಾಡಲಾಗಿದೆ.
ಇದನ್ನೂ ಓದಿ: Tax collection | ತೆರಿಗೆ ವಸೂಲಿ ನಿರ್ಲಕ್ಷ್ಯ | ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ ಹಿಡಿದ ಸಿಇಒ

ಕಳೆದ 2024 ರ ಜುಲೈ ತಿಂಗಳಿನಿಂದ ಈವರೆಗೂ ಯಾವುದೇ ಅನುಮತಿ ಇಲ್ಲದೆ ಗೈರು ಹಾಜರಾಗಿದ್ದು, ಹೀಗಾಗಿ ಇವರ ಸೇವೆ ಇಲಾಖೆಗೆ ಅಗತ್ಯವಿಲ್ಲವೆಂದು ಪರಿಗಣಿಸಿ, ಇಬ್ಬರನ್ನೂ (Technical Assistant) ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.
ಇದನ್ನೂ ಓದಿ: ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮವಾದ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ | Laser surgical machine
