Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ತಹಶೀಲ್ದಾರ್ ಜೀಪ್ ಗೆ ಬೆಂಕಿ ಹಚ್ಚಿದ ಯುವಕ | Tehsildar Car
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ತಹಶೀಲ್ದಾರ್ ಜೀಪ್ ಗೆ ಬೆಂಕಿ ಹಚ್ಚಿದ ಯುವಕ | Tehsildar Car
ಕ್ರೈಂ ಸುದ್ದಿ

ತಹಶೀಲ್ದಾರ್ ಜೀಪ್ ಗೆ ಬೆಂಕಿ ಹಚ್ಚಿದ ಯುವಕ | Tehsildar Car

Editor Nammajana
Last updated: 5 September 2024 10:22
By Editor Nammajana 1 Min Read
Share
SHARE

Chitradurga news | nammajana.com | 5-9-2024

ನಮ್ಮಜನ.ಕಾಂ, ಚಳ್ಳಕೆರೆ: ಬೆಂಗಳೂರು ವಿಧಾನ ಸೌಧದ‌ ಮುಂದೆ ತನ್ನ ಬೈಕ್ ನ್ನು ತಾನೇ ಸುಟ್ಟುಕೊಂಡ ಸುದ್ದಿಯಾಗಿದ್ದ (Tehsildar Car) ಪೃಥ್ವಿರಾಜ್‌ ಇಂದು ಚಳ್ಳಕೆರೆ ತಹಶೀಲ್ದಾರ್ ಜೀಪ್ ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.

ಹೌದು ಚಳ್ಳಕೆರೆ ನಗರದ ತಾಲೂಕು ಕಛೇರಿ ಮುಂದೆ ಎಂದಿನಂತೆ ತಹಶಿಲ್ದಾರ್ ಕರ್ತವ್ಯಕ್ಕೆ ತಮ್ಮ ಸರಕಾರಿ ವಾಹನದಲ್ಲಿ ಬಂದು ತಾಲೂಕು ಕಛೇರಿ ಮುಂದೆ ನಿಲ್ಲಿಸಿ ಒಳಹೋಗಿದ್ದಾರೆ. (Tehsildar Car) ಆದರೆ ತಹಶಿಲ್ದಾರ್ ಬಂದ ಒಳಹೋದ ಕೆಲವೆ ಕ್ಷಣಗಳಲ್ಲಿ ಏಕಾ ಏಕಿ ಬಂದ ಪೃಥ್ವಿರಾಜ್‌ ಸರಕಾರಿ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಇದನ್ನೂ ಓದಿ: ಡಿಸಿಸಿ ಬ್ಯಾಂಕ್ | ಶಾಸಕ ಟಿ.ರಘುಮೂರ್ತಿ ನಾಮಪತ್ರ ಅಂಗೀಕಾರಕ್ಕೆ ಹೈಕೋರ್ಟ್ ಸೂಚನೆ |DCC Bank Election

ಇನ್ನೂ ಬೆಂಕಿ ಹಚ್ಚಿದ ಕೆಲವೆ ಕ್ಷಣಗಳಲ್ಲಿ ಸಾರ್ವಜನಿಕರು ಸಿಬ್ಬಂದಿ ವರ್ಗ ಬೆಂಕಿ ನಂದಿಸುವ ಮೂಲಕ ಹೆಚ್ಚಿನ (Tehsildar Car) ಅನಾವುತದಿಂದ ತಪ್ಪಿಸಿದ್ದಾರೆ.

ಇನ್ನೂ ಪೃಥ್ವಿರಾಜ್‌ ರನ್ನು ಪೊಲೀಸ್ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

You Might Also Like

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

TAGGED:car fireChallakereChallakere CrimeChitradurga NewsKannada Newskannada suddiNammajana.comTehsildarTehsildar Caryoung man's whimಕನ್ನಡ ನ್ಯೂಸ್ಕನ್ನಡ ಸುದ್ದಿಕಾರಿಗೆ ಬೆಂಕಿಚಳ್ಳಕೆರೆಚಳ್ಳಕೆರೆ ಕ್ರೈಂಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತಹಶೀಲ್ದಾರ್ನಮ್ಮಜನ.ಕಾಂಯುವಕನ ಹುಚ್ಚಾಟ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಇಂಡಿಯಾನ್ ಬುಕ್ ಆಫ್ ರೇಕಾರ್ಡ್ -2024ರಲ್ಲಿ ಸ್ಥಾನ ಪಡೆದ ಶಾಸಕ ಕೆಸಿವಿ ಪುತ್ರಿ ಸರಸ್ವತಿ |Indian Book of Records 2024
Next Article ಗೌರಸಮುದ್ರ ಮಾರಮ್ಮ ಜಾತ್ರೆಯಲ್ಲಿ ಭಕ್ತರು ಹಾಕಿದ ಕಾಣಿಕೆ ಎಷ್ಟು? ಇಲ್ಲಿದೆ ಮಾಹಿತಿ | Gaurasamudra Maramma
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?