Chitradurga news | nammajana.com | 23-5-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮದ ಯೋಗೇಶ್ ತಂದೆ ಓಂಕಾರಪ್ಪ (ಸು.50 ವರ್ಷ) ಲಕ್ಷ್ಮೀಸಾಗರ ಗ್ರಾಮದ ನಯನ ತಂದೆ ತಿಪ್ಪೇಸ್ವಾಮಿ (ಸು.19 ವರ್ಷ) ಮತ್ತು ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮದ ಅಂಕಿತಾ ತಂದೆ ರಾಜಾನಾಯ್ಕ (ಸು.19 ವರ್ಷ) ಈ ಮೂವರು (Three missing) ಕಾಣೆಯಾದ ಪ್ರಕರಣ ಭರಮಸಾಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕಾಣೆಯಾದ ( Three missing) ಯೋಗೇಶ್ ತಂದೆ ಓಂಕಾರಪ್ಪ 5.5 ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಬಿಳಿ ಶರ್ಟ್, ತಿಳಿ ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ಇದನ್ನೂ ಓದಿ: District Hospital: ಚಿತ್ರದುರ್ಗ | ಹೃದಯಘಾತ ಮತ್ತು ಪಾಶ್ರ್ವವಾಯು ರೋಗಕ್ಕೆ ಔಷಧಿ ಲಭ್ಯ
ಕಾಣೆಯಾದ ಅಂಕಿತಾ ತಂದೆ ರಾಜಾನಾಯ್ಕ, 19 ವರ್ಷ, 5 ಅಡಿ ಎತ್ತರ, ಕೋಲುಮುಖ, ಗೋದಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಿಳಿ ಬಣ್ಣದ ಟಾಪ್ ಮತ್ತು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.
ಇದನ್ನೂ ಓದಿ: District Hospital: ಚಿತ್ರದುರ್ಗ | ಹೃದಯಘಾತ ಮತ್ತು ಪಾಶ್ರ್ವವಾಯು ರೋಗಕ್ಕೆ ಔಷಧಿ ಲಭ್ಯ
ಕಾಣೆಯಾದ ನಯನ ತಂದೆ ತಿಪ್ಪೇಸ್ವಾಮಿ, 19 ವರ್ಷ ಇವರು ಸುಮಾರು 5 ಅಡಿ ಎತ್ತರ, ಕೋಲುಮುಖ, ಸಾಧಾರಣ (Three missing) ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಚೂಡಿದಾರ್ ಧರಿಸಿರುತ್ತಾರೆ.
ಮೇಲ್ಕಂಡ ಚಹರೆಯುಳ್ಳ ( Three missing) ಕಾಣೆಯಾದವರು ಕುರಿತು ಮಾಹಿತಿ ಕಂಡುಬಂದಲ್ಲಿ ಭರಮಸಾಗರ ಪೋಲಿಸ್ ಠಾಣೆ ದೂರವಾಣಿ ಸಂಖ್ಯೆ; 08194-258421 ಅಥವಾ ಮೊ. 9480803163 ಗೆ ಸಂಪರ್ಕಿಸಬಹುದು ಎಂದು ಭರಮಸಾಗರ ಪೋಲಿಸ್ ಠಾಣೆಯ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252