Chitradurga News | Nammajana.com |10-10-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭೀಮಸಮುದ್ರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ (ರೇಟ್) (Today Adike Rate) ಪ್ರಕಟಗೊಂಡಿದೆ. ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಈ ಕೆಳಗಿನಂತೆ ಇದೆ.

ಚನ್ನಗಿರಿ, ಶಿವಮೊಗ್ಗ, ಭೀಮಸಮುದ್ರ ಅಡಿಕೆ ಧಾರಣೆ (ರೇಟ್) (Adike rate)
ಚಿತ್ರದುರ್ಗ ಭೀಮಸಮುದ್ರ
ರಾಶಿ -65321-63423
ಚನ್ನಗಿರಿ ರಾಶಿ ಅಡಿಕೆ ಮಾರುಕಟ್ಟೆ
ರಾಶಿ – 65321
ಸರಾಸರಿ – 63243
ಶಿವಮೊಗ್ಗ ಅಡಿಕೆ ಮಾರುಕಟ್ಟೆ
ರಾಶಿ- 59369 – 64300
ದಾವಣಗೆರೆ ಅಡಿಕೆ ರೇಟ್
ರಾಶಿ -65320
ಸರಾಸರಿ-63000
ಇದನ್ನೂ ಓದಿ: Gold price | ಬಂಗಾರದ ಬೆಲೆಯಲ್ಲಿ ಇಳಿಕೆ
ಹೊಳಲ್ಕೆರೆ ಅಡಿಕೆ ರೇಟ್
ರಾಶಿ- 57460-64700
ಇಂದಿನ ಅಡಿಕೆ ರೇಟ್ ಈ ರೀತಿ ಇದ್ದು ಅಡಿಕೆಯ ಮಾರುಕಟ್ಟೆ (Adike rate)ದರವನ್ನು ನೋಡಲು ನಮ್ಮಜನ.ಕಾಂ ನ್ಯೂಸ್ ವೆಬ್ಸೈಟ್ ಗೆ ಭೇಟಿ ನೀಡಿ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere
