Chitradurga News|Nammajana.com |13-10-2024
ನಮ್ಮಜನ.ಕಾಂ, ಚಿತ್ರದುರ್ಗ: ಭೀಮಸಮುದ್ರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ (ರೇಟ್) ( Today Adike Rate) ಪ್ರಕಟಗೊಂಡಿದೆ. ಚನ್ನಗಿರಿ, ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಈ ಕೆಳಗಿನಂತೆ ಇದೆ.
ಚನ್ನಗಿರಿ, ಶಿವಮೊಗ್ಗ, ಭೀಮಸಮುದ್ರ ಅಡಿಕೆ ಧಾರಣೆ (ರೇಟ್) (Today Adike Rate)
ಚಿತ್ರದುರ್ಗ ಭೀಮಸಮುದ್ರ
- ರಾಶಿ-49000-50399
- ಅಪಿ-48000-49600
ಚನ್ನಗಿರಿ ರಾಶಿ ಅಡಿಕೆ ಮಾರುಕಟ್ಟೆ
- ರಾಶಿ-50399
- ಸರಾಸರಿ-49289
ಶಿವಮೊಗ್ಗ ಅಡಿಕೆ ಮಾರುಕಟ್ಟೆ
- ರಾಶಿ- 48859-49599
ಯಲ್ಲಾಪೂರ ಅಡಿಕೆ ಮಾರುಕಟ್ಟೆ
- ರಾಶಿ-48119- 52259
ಸಿದ್ಧಾಪುರ ಅಡಿಕೆ ಮಾರುಕಟ್ಟೆ
- ರಾಶಿ- 46499-45899
ದಾವಣಗೆರೆ ಅಡಿಕೆ ರೇಟ್
- ರಾಶಿ -45099
- ಸರಾಸರಿ-44899
ಹೊಳಲ್ಕೆರೆ ಅಡಿಕೆ ರೇಟ್
- ರಾಶಿ-25550-48200
ಇದನ್ನೂ ಓದಿ: ಹಣ ಬೇಡಿಕೆ ಆರೋಪ, ನರೇಗಾ ತಾಂತ್ರಿಕ ಸಹಾಯಕ ಕರ್ತವ್ಯದಿಂದ ಬಿಡುಗಡೆ |Narega
ಇಂದಿನ ಅಡಿಕೆ ರೇಟ್ ಈ ರೀತಿ ಇದ್ದು ಅಡಿಕೆಯ ಮಾರುಕಟ್ಟೆ (Today Adike Rate) ದರವನ್ನು ನೋಡಲು ನಮ್ಮಜನ.ಕಾಂ ನ್ಯೂಸ್ ವೆಬ್ಸೈಟ್ ಗೆ ಭೇಟಿ ನೀಡಿ.
ಇದನ್ನೂ ಓದಿ: ಕರ್ತವ್ಯ ನಿರ್ಲಕ್ಷ್ಯ | PDO ಅಮಾನತು | suspend