Chitradurga news | nammajana.com |17-7-2024
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸ ಕಾರ್ಯಗಳು ದಿನ ಭವಿಷ್ಯ (Today Dina Bhavishya) ಶಾಸ್ತ್ರ ಸಂಪ್ರದಾಯದ ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಶುಭ ಅಶುಭ ಎಂಬುದನ್ನು ನೋಡಿಕೊಂಡು ಕೆಲಸ ಆರಂಭಿಸುತ್ತಾರೆ. ಪ್ರತಿಯೊಂದು ರಾಶಿಗೂ ತನ್ನದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ನೀಡುತ್ತವೆ, ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ
- ಗುಳಿಕಕಾಲ – 09:15 ರಿಂದ 10:51
- ಯಮಗಂಡಕಾಲ – 06:03 ರಿಂದ 07:39
- ರಾಹುಕಾಲ – 02:03 ರಿಂದ 03:39
ಮೇಷ
ಪ್ರೇಮ ಜೀವನದಲ್ಲಿ ಸಣ್ಣ ತಲ್ಲಣಗಳು ಉಂಟಾಗಬಹುದು. ಹೀಗಾಗಿ ಶಾಂತವಾಗಿದ್ದು ಅವುಗಳನ್ನು ಎದುರಿಸಬೇಕು.
ವೃಷಭ
ನಿಮ್ಮ ನಡವಳಿಕೆಗಳು ನಿಮ್ಮ ಸಂಗಾತಿಯ ಪಾಲಕರಿಗೂ ಕಿರಿಕಿರಿ ಉಂಟುಮಾಡಬಹುದು. ಇದು ಪ್ರೇಮ ಜೀವನದಲ್ಲಿ ಜಗಳಕ್ಕೆ ಕಾರಣವಾಗಬಹುದು.
ಮಿಥುನ
ಕುಟುಂಬದ ಸಂಪೂರ್ಣ ಹೊಣೆ ನಿಮ್ಮದಾಗುತ್ತದೆ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭವಿದೆ.
ಕಟಕ
ಬಿಡುವಿಲ್ಲದ ಕೆಲಸ ಕಾರ್ಯಕ್ರಮದ ಕಾರಣ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಎದುರಾಗುವ ಚಿಕ್ಕ ಸಮಸ್ಯೆಯನ್ನು ಸಹ ಗಂಭೀರವಾಗಿ ತೆಗೆದುಕೊಳ್ಳುವಿರಿ.
ಸಿಂಹ
ಆತುರದ ಮಾತುಕತೆ ದೊಡ್ಡ ವಿವಾದಕ್ಕೆ ಕಾರಣವಾಗುತ್ತದೆ. ಸಾಹಸದ ಕ್ರೀಡೆಗಳಲ್ಲಿ ವಿಶೇಷ ಆಸಕ್ತಿ ಇರುತ್ತದೆ.
ಕನ್ಯಾ
ನಿಮ್ಮ ಸಮಸ್ಯೆಗಳಿಗೆ ಆತ್ಮೀಯರ ಸಹಾಯದಿಂದ ಪರಿಹಾರ ದೊರೆಯಬಹುದು. ಕುಟುಂಬದಲ್ಲಿ ನೆಮ್ಮದಿಯ ಪರಿಸ್ಥಿತಿ ಇರುತ್ತದೆ.
ತುಲಾ
ಹಠದ ಗುಣದಿಂದ ಹೊರಬರಲು ಪ್ರಯತ್ನಿಸಿ. ಒಳ್ಳೆಯ ವಿಚಾರವನ್ನು ಎಲ್ಲರ ಜೊತೆ ಹಂಚಿಕೊಳ್ಳುವಿರಿ.
ವೃಶ್ವಿಕ
ನೀವು ದಾನ ಕೂಡ ಮಾಡಬಹುದು ಅಥವಾ ಅಗತ್ಯವಿರುವ ಸ್ನೇಹಿತರಿಗೆ ಆರ್ಥಿಕವಾಗಿ ಸಹಾಯ ಮಾಡಬಹುದು.
ಧನಸ್ಸು
ಹೆಚ್ಚಿನ ಆಸಕ್ತಿ ತೋರಿ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ಮನಸ್ಸಿನ ಮೇಲೆ ಹತೋಟಿ ಸಾಧಿಸಲು ಸಾಧ್ಯವಾಗದು.
ಮಕರ
ಉದ್ಯೋಗಕ್ಷೇತ್ರದಲ್ಲಿ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ. ಅನಾವಶ್ಯಕವಾಗಿ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ವಾದ ವಿವಾದ ಉಂಟಾಗಬಹುದು.
ಕುಂಭ
ವ್ಯಾಪಾರ ವ್ಯವಹಾರದಲ್ಲಿ ಮಧ್ಯಮಗತಿಯ ವರಮಾನ ದೊರೆಯುತ್ತದೆ. ಅವಿವಾಹಿತರಿಗೆ ವಿವಾಹ ಯೋಗವಿದೆ.
ಮೀನ
ಅನಾವಶ್ಯಕವಾಗಿ ಹಿರಿಯ ಅಧಿಕಾರಿಗಳ ಜೊತೆಯಲ್ಲಿ ವಾದ ವಿವಾದ ಉಂಟಾಗಬಹುದು. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಮುಂದುವರೆಯುತ್ತಾರೆ.
ಇದನ್ನೂ ಓದಿ: sheep farming: ಕುರಿ ಸಾಕಾಣಿಕೆಗೆ ಅರ್ಜಿ ಆಹ್ವಾನ
ಈ ದಿನದ ದಿನ ಭವಿಷ್ಯ (Today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಒಳಿತಾಗಲಿದೆ.