
Chitradurga news | nammajana.com |30-03-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಇಂದು ತಮ್ಮ ವೃತ್ತಿಜೀವನದಲ್ಲಿ ಉತ್ತಮ ಅವಕಾಶಗಳು ಸಿಗಬಹುದು. ಸಣ್ಣ ಹಣಕಾಸಿನ ಬಾಕಿಗಳಿಗೆ ಆದ್ಯತೆ ನೀಡುವುದರಿಂದ ನಿಮ್ಮ ಹಣವನ್ನು ನಿರ್ವಹಿಸುವುದು ಸುಲಭವಾಗುತ್ತದೆ. ಪೋಷಕರೊಂದಿಗಿನ ದಿನನಿತ್ಯದ ಮಾತುಗಳು ಅನಿರೀಕ್ಷಿತ ಭಾವನಾತ್ಮಕ ತಿರುವು ಪಡೆಯಬಹುದು.
ವೃಷಭ
ಕುಟುಂಬ ಸಮೇತ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡುವಿರಿ. ನಿಮ್ಮ ಸಂಗಾತಿಯೊಂದಿಗೆ ನೀವು ಸಂಜೆ ರಾತ್ರಿ ಊಟವನ್ನು ಯೋಜಿಸಬಹುದು. ಇದು ಸಂಬಂಧಗಳಲ್ಲಿ ಪ್ರೀತಿ ಮತ್ತು ಪ್ರಣಯವನ್ನು ಉಳಿಸಿಕೊಳ್ಳುತ್ತದೆ.
ಮಿಥುನ
ಸಾಂಸಾರಿಕ ಸೌಕರ್ಯ ಮತ್ತು ಸಂಪತ್ತು ವೃದ್ಧಿಯಾಗಲಿದೆ. ಯಶಸ್ವಿಯಾಗಲು ಶ್ರಮಿಸಿ, ಆದರೆ ನಿಮ್ಮ ಆರೋಗ್ಯದ ಬಗ್ಗೆ ಅಸಡ್ಡೆ ತೋರಬೇಡಿ. ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ. ಇದು ನಿಮ್ಮನ್ನು ಆರೋಗ್ಯಕರ ಮತ್ತು ಶಕ್ತಿಯುತವಾಗಿರಿಸುತ್ತದೆ.
ಕಟಕ
ಹೊಸ ವ್ಯಾಪಾರ ಆರಂಭಿಸಬಹುದು. ಉದ್ಯಮಿಗಳು ತಮ್ಮ ವ್ಯಾಪಾರವನ್ನು ಬೆಳೆಸಲು ಅನೇಕ ಸುವರ್ಣ ಅವಕಾಶಗಳನ್ನು ಪಡೆಯುತ್ತಾರೆ. ಕೆಲಸದಿಂದ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ. ಇಂದು ನೀವು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿರಿ.
ಸಿಂಹ
ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಹಣದ ಒಳಹರಿವು ಹೆಚ್ಚಾಗುತ್ತದೆ. ದಾಂಪತ್ಯ ಜೀವನದಲ್ಲಿ ಸಂತಸದ ವಾತಾವರಣ ಇರುತ್ತದೆ. ಸಂಬಂಧಗಳಲ್ಲಿ ಉತ್ತಮ ಪರಸ್ಪರ ತಿಳುವಳಿಕೆ ಮತ್ತು ಸಮನ್ವಯ ಇರುತ್ತದೆ. ಸುಖಮಯ ಜೀವನ ನಡೆಸುವಿರಿ.
ಕನ್ಯಾ
ಕೆಲಸ ಕಾರ್ಯಗಳಿಗೆ ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಹಣದ ಹರಿವಿಗೆ ಹೊಸ ದಾರಿಗಳು ಸುಗಮವಾಗಲಿವೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ.
ತುಲಾ
ಮನೆಯಲ್ಲಿ ಮಂಗಳ ಕಾರ್ಯ ವಿಚಾರದಿಂದ ಸಂತೋಷದ ವಾತಾವರಣ ಇರುತ್ತದೆ
ಇಂದು ನೀವು ಎಲ್ಲಾ ಕಾರ್ಯ ನಡೆಸಲು ಸಮರ್ಥರಾಗಿರುತ್ತೀರಿ
ನಿಮ್ಮ ಹಳೆಯ ವಿರೋಧಗಳಿಂದ ಮಂಗಳ ಕಾರ್ಯಗಳಿಗೆ ತೊಂದರೆ ಸಾಧ್ಯತೆ,ವಿರೋಧಿಗಳ ಜೊತೆ ವಾದ-ವಿವಾದಗಳು ಬೇಡ,ನಯವಾದ ಮಾತಿನಿಂದಲೇ ಅವರನ್ನು ದೂರಮಾಡಿ. ಮಾತಿನಂದಲೇ ನಿಮಗೆ ಇಂದು ನೆಮ್ಮದಿ ಸಿಗುತ್ತದೆ,ಅಯ್ಯಪ್ಪ ಸ್ವಾಮಿ ದರ್ಶನ ಮಾಡಿ.
ವೃಶ್ವಿಕ
ಮಧುಮೇಹ (ಸಕ್ಕರೆ ಕಾಯಿಲೆ) ರೋಗವಿರುವವರು ಹೆಚ್ಚಿನ ಜಾಗ್ರತೆವಹಿಸಿ, ವಿದೇಶದಲ್ಲಿ ಕೆಲಸ ಮಾಡುತ್ತಿರುವವರಿಗೆ ಸಿಹಿ ಸುದ್ದಿ ಸಿಗುತ್ತದೆ.ಆತ್ಮವಿಶ್ವಾಸವು ನಿಮ್ಮೆಲ್ಲಾ ಕೆಲಸಗಳನ್ನು ಉತ್ತಮ ಸ್ಥಿತಿಗೆ ಕೊಂಡೊಯ್ಯುತ್ತದೆ,ಇಂದು ಕುಟುಂಬದವರೊಂದಿಗೆ ಸಂತೋಷದ ವಾತಾವರಣ ಇರುತ್ತದೆ.ಹಿರಿಯರ ಆಶೀರ್ವಾದ ಪಡೆಯಿರಿ.
ಧನಸ್ಸು
ವ್ಯಾಪಾರದಾರರು ತಮ್ಮ ವ್ಯಾಪಾರ ಕ್ಷೇತ್ರವನ್ನು ವಿಸ್ತರಿಸಬಹುದು.ಇಂದು ಉತ್ತಮವಾದ ಭೋಜನ ಮಾಡುವ ಯೋಗವಿದೆ.ಖಾಸಗಿ ಕ್ಷೇತ್ರದಲ್ಲಿರುವ ನೌಕರರಿಗೆ ಇಂದು ಸಿಹಿ ಸುದ್ದಿ ಸಾಧ್ಯತೆ,ಇಂದು ಸಹೋದ್ಯೋಗಿಗಳ ಜೊತೆಗಿನ ಭಿನ್ನಾಭಿಪ್ರಾಯ ದೂರವಾಗುತ್ತದೆ, ನಿಮ್ಮೆಲ್ಲಾ ಹಳೆಯ ಕೆಲಸಗಳು ಇಂದು ಪೂರ್ಣವಾಗುತ್ತವೆ.ಬಹಳ ಉತ್ತಮವಾದ ದಿನ, ಸಂತೋಷದಿಂದ ಕಳೆಯಬಹುದು.
ಮಕರ
ಇಂದು ಉದ್ಯೋಗದಲ್ಲಿ ಅಸ್ಥಿರತೆ ಕಾಡುತ್ತದೆ, ಕೆಲಸವನ್ನು ಕಳೆದು ಕೊಳ್ಳುವ ಭಯ ಕೂಡ ಕಾಡುತ್ತದೆ.ಉದ್ಯೋಗ ಸಂಬಂಧಿ ವಿಚಾರದಲ್ಲಿ ಸಮಾಧಾನವಿರುವುದಿಲ್ಲ,ಸಂಜೆ ಸಮಯದಲ್ಲಿ ನಿಮ್ಮ ಕೆಲಸಕ್ಕೆ ಸಂಬಂಧಿಸಿದ ಮೇಲಾಧಿಕಾರಿಗಳನ್ನು ಭೇಟಿ ಮಾಡಿ.ಯಾವುದೇ ರೀತಿಯ ವಾದ-ವಿವಾದ ಮಾಡಬೇಡಿ.ಕಾಲಭೈರವಾಯ ನಮಃ ಎಂದು 11 ಬಾರಿ ಪ್ರಾರ್ಥನೆ ಮಾಡಿ.
ಕುಂಭ
ನೀವು ನಿಮ್ಮ ಹಿರಿಯರ ಸಲಹೆಯನ್ನು ಪಾಲಿಸಿ ಉತ್ತಮವಾದುದನ್ನು ಪಡೆಯುವಿರಿ. ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾಗಲಿದೆ. ಯಾರ ಹೊಗಳಿಕೆಗೂ ಮರುಳಾಗದಿರಿ. ಆತುರದಲ್ಲಿ ಯಾವುದೇ ಕೆಲಸ ಮಾಡುವುದನ್ನು ಮುಖ್ಯ ಕಾರ್ಯಗಳೇ ಮರೆತುಹೋಗಬಹುದು.
ಮೀನ
ನಿಮ್ಮ ಯೋಜನೆಗಳನ್ನು ನೀವು ವೇಗವಾಗಕಸುವಿರಿ. ಯಾವುದೇ ಹೂಡಿಕೆ ಸಂಬಂಧಿತ ಯೋಜನೆಯ ಬಗ್ಗೆ ನಿಮಗೆ ಮಾಹಿತಿ ಬಂದರೆ, ಅದರಲ್ಲಿ ಹಣವನ್ನು ಹೂಡಿಕೆ ಮಾಡುವುದು ಉತ್ತಮ. ನಿಮ್ಮ ಬಗ್ಗೆ ಸರಿಯಾಗಿ ತಿಳಿಹೇಳುವರು.
ಇದನ್ನೂ ಓದಿ: Challakere | ಶಾಸಕ ಟಿ.ರಘುಮೂರ್ತಿ ಪರಿಶ್ರಮಕ್ಕೆ 261 ಹಳ್ಳಿಗಳು ಸೇರಿ ಎಲ್ಲೂ ನೀರಿನ ಹಾಹಾಕಾರವಿಲ್ಲ
ಈ ದಿನದ ದಿನ ಭವಿಷ್ಯ (Today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
