Chitradurga News | Nammajana.com | 17-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (today Dina Bhavishya)
ಮೇಷ
ದ್ರವ್ಯ ಲಾಭ, ಬಂಧುಗಳ ಭೇಟಿ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ದಾಂಪತ್ಯದಲ್ಲಿ ಕಲಹ, ಶತ್ರು ಭಾದೆ, ಪರಸ್ಥಳವಾಸ.
ವೃಷಭ
ಚಂಚಲ ಮನಸ್ಸು, ಋಣಭಾದೆ, ಸಾಧಾರಣ ಪ್ರಗತಿ, ವಿಪರೀತ ವ್ಯಸನ, ಸ್ತ್ರೀಯರಿಗೆ ಲಾಭ.
ಮಿಥುನ
ನಾನಾ ರೀತಿಯ ಚಿಂತೆ, ಇತರರ ಮಾತಿಗೆ ಮರುಳಾಗಬೇಡಿ, ಮನ ಶಾಂತಿ, ರೋಗಭಾದೆ, ಪಿತ್ರಾರ್ಜಿತ ಆಸ್ತಿಯಿಂದ ಲಾಭ.
ಕಟಕ
ಯತ್ನ ಕಾರ್ಯಾನುಕೂಲ, ಅಧಿಕ ಕೋಪ, ಅನ್ಯ ಜನರಲ್ಲಿ ದ್ವೇಷ, ಕುಟುಂಬದಲ್ಲಿ ಅನರ್ಥ, ಋಣಭಾದೆ.
ಸಿಂಹ
ಪುಣ್ಯಕ್ಷೇತ್ರ ದರ್ಶನ, ಸುಖ ಭೋಜನ, ಕೃಷಿಯಲ್ಲಿ ಲಾಭ, ಬಾಕಿ ವಸೂಲಿ, ಕಾರ್ಯ ಸಾಧನೆಗಾಗಿ ತಿರುಗಾಟ, ಧರ್ಮಕಾರ್ಯಾಸಕ್ತಿ.
ಕನ್ಯಾ
ಶ್ರಮಕ್ಕೆ ತಕ್ಕ ಫಲ, ವಿರೋಧಿಗಳಿಂದ ತೊಂದರೆ, ಆರೋಗ್ಯದಲ್ಲಿ ಏರುಪೇರು, ಸಾರ್ವಜನಿಕ ಕ್ಷೇತ್ರದಲ್ಲಿ ಮುನ್ನಣೆ.
ತುಲಾ
ಮಾತಾಪಿತರಲ್ಲಿ ವಾತ್ಸಲ್ಯ, ವ್ಯವಹಾರದಲ್ಲಿ ಏರುಪೇರು, ಮನಕ್ಲೇಶ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ವೃಶ್ವಿಕ
ವ್ಯರ್ಥ ಧನಹಾನಿ, ಶತ್ರು ಭಯ, ಇಲ್ಲಸಲ್ಲದ ತಕರಾರು, ಪರಸ್ಥಳವಾಸ, ಮಿತ್ರರಿಂದ ತೊಂದರೆ.
ಧನಸ್ಸು
ಹಿತ ಶತ್ರುಗಳಿಂದ ತೊಂದರೆ, ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯ ಭೀತಿ, ಅಕಾಲ ಭೋಜನ.
ಮಕರ
ಅನ್ಯ ಜನರಲ್ಲಿ ವೈಮನಸ್ಸು, ಬಂಧುಗಳಲ್ಲಿ ನಿಷ್ಠುರ, ಅಶಾಂತಿ, ಮಾನಸಿಕ ನೋವು, ದೂರಾಲೋಚನೆ.
ಕುಂಭ
ಸಮಾಜದಲ್ಲಿ ಗೌರವ, ವಾಹನ ಯೋಗ, ಹಣಕಾಸಿನ ತೊಂದರೆ, ಕಾರ್ಯ ವಿಘಾತ, ಷೇರು ವ್ಯವಹಾರಗಳಲ್ಲಿ ಮೋಸ.
ಮೀನ
ಮಾಡುವ ಕೆಲಸದಲ್ಲಿ ವಿಘ್ನ, ಸ್ಥಳ ಬದಲಾವಣೆ, ದೇಹಾಲಸ್ಯ, ಪ್ರಿಯ ಜನರ ಭೇಟಿ, ಅಧಿಕ ಲಾಭ, ವಿದ್ಯಾಭ್ಯಾಸದಲ್ಲಿ ತೊಂದರೆ.
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
