Chitradurga news|nammajana.com|30-5-2025
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯನ್ನು ನೀಡಿದೆ. 2025ನೇ (Transfer) ಸಾಲಿನಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ದಿನಾಂಕ ಘೋಷಣೆ ಮಾಡಿದ್ದು ಈಗ ವರ್ಗಾವಣೆ ಪರ್ವ ಆರಂಭವಾಗಿದೆ.

ಇದನ್ನೂ ಓದಿ: Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಭಾರತಿ ಬಣಕಾರ್ ಅವರನ್ನು ಸರ್ಕಾರ ಉಪ ನಿರ್ದೇಶಕರು ಮಕ್ಕಳ ಕಲ್ಯಾಣ ಪ್ರಧಾನ ಕಚೇರಿಗೆ (Transfer) ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
